Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ನವೆಂಬರ್ 14, 15ರಂದು ಜಿಪಿಎಸ್...

ಕೊಪ್ಪಳ | ನವೆಂಬರ್ 14, 15ರಂದು ಜಿಪಿಎಸ್ ವಿಶೇಷ ಅಭಿಯಾನ: ಸಿಇಒ ವರ್ಣಿತ್ ನೇಗಿ

ವಾರ್ತಾಭಾರತಿವಾರ್ತಾಭಾರತಿ10 Nov 2025 6:43 PM IST
share
ಕೊಪ್ಪಳ | ನವೆಂಬರ್ 14, 15ರಂದು ಜಿಪಿಎಸ್ ವಿಶೇಷ ಅಭಿಯಾನ: ಸಿಇಒ ವರ್ಣಿತ್ ನೇಗಿ

ಕೊಪ್ಪಳ : ವಸತಿ ಯೋಜನೆಯ ಮನೆಗಳಿಗೆ ಗ್ರಾಮ ಪಂಚಾಯತಿಗಳಲ್ಲಿ ಜಿಪಿಎಸ್ ಅಳವಡಿಸುವ ವಿಶೇಷ ಅಭಿಯಾನವನ್ನು ನವೆಂಬರ್ 14 ಮತ್ತು ನ.15ರಂದು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವರ್ಣಿತ್ ನೇಗಿ ತಿಳಿಸಿದ್ದಾರೆ.

ವಿವಿಧ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಹಾಗೂ ಪ್ರತಿಯೊಬ್ಬ ಫಲಾನುಭವಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೋಟಿಸ್ ಜಾರಿ ಮಾಡಿ ಮನೆಗಳನ್ನು ಪೂರ್ಣಗೊಳಿಸಬೇಕಾಗಿದೆ.

2024-25ನೇ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಯಲ್ಲಿ 33,083 ಗುರಿ ನಿಗದಿಯಾಗಿದ್ದು, ಇದರಲ್ಲಿ 14,773 ಫಲಾನುಭವಿಗಳ ಅನುಮೋದನೆ, 11,006 ಪ್ರಥಮ ಕಂತಿನ ಅನುದಾನ ಪಾವತಿ, 1920 ಪ್ರಗತಿಯಲ್ಲಿರುವ ಮನೆಗಳು ಮತ್ತು 9086 ಪ್ರಾರಂಭಿಸದೇ ಇರುವ ಮನೆಗಳು ಒಳಗೊಂಡಿವೆ. ಜಿಲ್ಲೆಯಲ್ಲಿ ಎಂಪಿಕ್ ವರದಿ ಪ್ರಕಾರ ಪ್ರಾರಂಭಿಸದೇ ಇರುವ ಮನೆಗಳು 4323, ತಳಪಾಯ ಹಂತದಲ್ಲಿರುವ 4978, ಲಿಂಟಲ್ ಹಂತದಲ್ಲಿರುವ 4889 ಹಾಗೂ ಛಾವಣಿ ಹಂತದ 1827 ಮನೆಗಳು ಪ್ರಗತಿಯಲ್ಲಿವೆ.

ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ವಸತಿ ಅನುಷ್ಟಾನಾಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮನೆಗಳ ಪ್ರಗತಿ ಪರಿಶೀಲನೆ ನಡೆಸುವಂತೆ ನಮ್ಮ ಜಿಲ್ಲೆಗೆ ನಿಗದಿಪಡಿಸಿದ (ಪ್ರಗತಿ ವರದಿ ಆಧಾರಿತ) ಗುರಿಗೆ ಪೂರ್ಣ ಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಹಾಗೂ ವಿವಿಧ ವಸತಿ ಯೋಜನೆಗಳಡಿ 2010-11ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಪೂರ್ಣಗೊಳ್ಳದೆ ಬಾಕಿ ಇರುವ ಎಲ್ಲಾ ಮನೆಗಳನ್ನು ಪೂರ್ಣಗೊಳಿಸಲು ವಸತಿ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.

ಈ ಪಯುಕ್ತ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿನ ಪ್ರಗತಿಯಲ್ಲಿರುವ ಮನೆಗಳನ್ನು (ಲಿಂಟಲ್ ಮತ್ತು ರೂಫ್) ಹಾಗೂ 2021-22 ರಿಂದ 2024-25ನೇ ಸಾಲಿನಲ್ಲಿ ಪ್ರಾರಂಭಿಸದೇ ಇರುವ ಮನೆಗಳನ್ನು ಪ್ರಾರಂಭಿಸಲು ನವೆಂಬರ್ 14 ಮತ್ತು ನ.15ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ ಗ್ರಾಮ ಪಂಚಾಯತಿಯಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಜಿಪಿಎಸ್ ಅಭಿಯಾನದ ಮುಂಚಿತವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಂಗೂರ ಸಾರುವ ಮೂಲಕ ಪ್ರಚಾರ ಪಡಿಸಬೇಕು. ಖುದ್ದಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮನೆಗಳಿಗೆ ಜಿಪಿಎಸ್ ಅಳವಡಿಸಬೇಕು. ಪ್ರಾರಂಭಿಸದೇ ಇರುವ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ, ನೋಟಿಸ್ ಜಾರಿ ಮಾಡಿ ಜಿ.ಪಿ.ಎಸ್ ಛಾಯಾಚಿತ್ರದೊಂದಿಗೆ ವರದಿ ಸಲ್ಲಿಸಬೇಕು. ವಿವಿಧ ಹಂತದಲ್ಲಿರುವ ಎಲ್ಲಾ ಮನೆಗಳನ್ನು ಕಡ್ಡಾಯಾವಾಗಿ ಶೇ.100ರಷ್ಟು ಜಿಪಿಎಸ್ ಅಳವಡಿಸಬೇಕು. ಅತೀ ಕಡಿಮೆ ಪ್ರಗತಿ ಸಾಧಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಗೆ ಖುದ್ದಾಗಿ ಹಾಜರಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X