Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಪೋಲಿಯೋ ಲಸಿಕೆ ಕಡ್ಡಾಯವಾಗಿ...

ಕೊಪ್ಪಳ | ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ : ಡಿಸಿ ಸುರೇಶ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ18 Dec 2025 6:04 PM IST
share
ಕೊಪ್ಪಳ | ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ : ಡಿಸಿ ಸುರೇಶ ಇಟ್ನಾಳ

ಕೊಪ್ಪಳ.ಡಿ.18: ಜಿಲ್ಲೆಯಲ್ಲಿ ಡಿ.21 ರಿಂದ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋ ರೋಗವನ್ನು ತಡೆಗಟ್ಟಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಡಿ. 21 ರಿಂದ 24ರ ವರೆಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ. 21 ರಂದು ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುತ್ತದೆ. ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಡಿನೀಡಿ, ಲಸಿಕಾ ಕಾರ್ಯಕರ್ತರು ಪೋಲಿಯೋ ಲಸಿಕೆ ಹಾಕುತ್ತಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆಯ ಗುರಿ ಒಟ್ಟು 1,76,580 ಆಗಿದ್ದು, ಲಸಿಕಾ ಕಾರ್ಯಕ್ರಮಕ್ಕಾಗಿ 877 ಬೂತ್‌ಗಳು, 19 ಮೊಬೈಲ್ ತಂಡಗಳು, 59 ಟ್ರಾನ್ಸಿಟ್ ತಂಡಗಳು ಹಾಗೂ 2,386 ಲಸಿಕಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಪ್ರತಿ ತಾಲೂಕಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ವಿವಿಧ ವೃಂದದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕ್ಷೇತ್ರ ಭೇಟಿ ಮಾಡಲು ಮೇಲ್ವಿಚಾರಕರನ್ನಾಗಿ ನಿಯೋಜಿಸಲಾಗಿದೆ. ಒಟ್ಟಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ಧಾರೆ.

ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ನಮ್ಮ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ರೋಗವು ಇನ್ನೂ ಭೀತಿಯನ್ನುಂಟು ಮಾಡುತ್ತಿದ್ದು, ನಮ್ಮ ದೇಶದಲ್ಲೂ ಈ ರೋಗ ಮರುಕಳಿಸಬಹುದಾದ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಮಗುವಿಗೆ ಪ್ರತಿ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜೊತೆ ಕೈಜೋಡಿಸಿ, ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋವನ್ನು ಲಸಿಕೆ ಮೂಲಕ ಪ್ರತಿರೋಧಿಸೋಣ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪುನಃ ಡಿ.21 ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತಪ್ಪದೇ ನಿಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X