Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿಯಲ್ಲಿ ನಾಲ್ವಡಿ ಕೃಷ್ಣರಾಜ...

ಕನಕಗಿರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ4 Jun 2026 1:01 PM IST
share
ಕನಕಗಿರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಕನಕಗಿರಿ: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ನಂತರ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಶಿಕ್ಷಣ, ನೀರಾವರಿ, ಕೈಗಾರಿಕೆ ಸೇರಿದಂತೆ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಅವರು ಭದ್ರ ಬುನಾದಿ ಹಾಕಿಕೊಟ್ಟ ಮಹಾನ್ ಆಡಳಿತಗಾರರಾಗಿದ್ದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಪ.ಪಂ ಸದಸ್ಯ ಸುರೇಶ ಗುಗ್ಗಳಶೇಟ್ರ, ಕಿರ್ತೀಸೋನಿ,ಕಂದಾಯ ನಿರೀಕ್ಷಕ ಕನಕಪ್ಪ ನಾಯಕ, ಆಂಜೀನಯ್ಯ, ವಿಜಯ ಗಡದ, ಪ್ರಕಾಶ ಮಹಿಪತಿ, ಸಿಬ್ಬಂದಿಗಳಾದ ಪರುಶುರಾಮ, ಹರೀಶ, ಬುಡಾನ್, ಶರಣು ಇದ್ದರು.

Tags

KanakagiriKrishnaraja Wodeyar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X