Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಕನೂರು | ಬೆಳಿಗ್ಗೆ 5 ಗಂಟೆಯ ವಿದ್ಯುತ್...

ಕುಕನೂರು | ಬೆಳಿಗ್ಗೆ 5 ಗಂಟೆಯ ವಿದ್ಯುತ್ ಪೂರೈಕೆಗೆ ವಿರೋಧ: ಉಪಕೇಂದ್ರಕ್ಕೆ ರೈತರ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ16 Feb 2026 9:43 PM IST
share
ಕುಕನೂರು | ಬೆಳಿಗ್ಗೆ 5 ಗಂಟೆಯ ವಿದ್ಯುತ್ ಪೂರೈಕೆಗೆ ವಿರೋಧ: ಉಪಕೇಂದ್ರಕ್ಕೆ ರೈತರ ಮುತ್ತಿಗೆ

ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ 110/11 ಕೆವಿ ವಿದ್ಯುತ್ ಉಪಕೇಂದ್ರದ ಎದುರು ಭೈರನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರೈತರ ಪಂಪ್‌ಸೆಟ್‌ಗಳಿಗೆ ಬೆಳಿಗ್ಗೆ 5 ಗಂಟೆಗೆ ವಿದ್ಯುತ್ ಪೂರೈಕೆ ನೀಡುತ್ತಿರುವ ಕ್ರಮದಿಂದ ತೀವ್ರ ಅನಾನುಕೂಲತೆ ಉಂಟಾಗಿದೆ ಎಂದು ಆರೋಪಿಸಿದರು. ಕರಡಿ ಸೇರಿದಂತೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಿರುವ ಪ್ರದೇಶದಲ್ಲಿ ಮುಂಜಾನೆ ಹೊಲಗಳಿಗೆ ತೆರಳುವುದು ಅಪಾಯಕಾರಿಯಾಗಿದೆ. ರೈತರ ಜೀವ ಭದ್ರತೆಯನ್ನು ಗಮನದಲ್ಲಿಟ್ಟು ಬೆಳಿಗ್ಗೆ 9 ಗಂಟೆಯಿಂದ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಜಿಲ್ಲಾ ವಕ್ತಾರ ಮಲ್ಲನಗೌಡ ಎಸ್. ಕೋನನಗೌಡ್ರ ನೇತೃತ್ವ ವಹಿಸಿದ್ದರು. ಈ ವೇಳೆ ರೈತರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಣ್ಣಾಹನುಮಂತ ಸಣ್ಣಳ್ಳಿ, ಶಿವಾನಂದಪ್ಪ ಚಿಂಚರ್, ಮಾರುತಿ ಹಿರೇಹಳ್ಳಿ, ಶಂಕ್ರಪ್ಪ ಚಿಂಚರ್, ಗವಿಸಿದ್ದಪ್ಪ ಜಿನ್ನಾಪುರ, ಬಸವರಾಜ ಕೊರಮದಾರ, ಹನುಮಂತಪ್ಪ ಮಾಮನಿ, ಮುನಿಯಪ್ಪ ದನದಮನಿ, ಶಿವನಗೌಡ ದನದಮನಿ, ಅಂಬ್ರಪ್ಪ ಮದ್ಲೂರ್, ಗವಿಸಿದ್ದಪ್ಪ ಕನಗಣ್ಣನವರ್, ಮಲ್ಲಪ್ಪ ಕಲ್ಗುಡಿ, ಮಲ್ಲಪ್ಪ ಗೌಡ್ರು, ಗವಿಸಿದ್ದಪ್ಪ ಚಿಂಚರ್, ಮರಿಯಪ್ಪ ಹರಿಜನ, ಈರಪ್ಪ ಮಂಗಳೂರು, ವಿರುಪಾಕ್ಷಿ ಹರಿಜನ, ಚೆನ್ನಪ್ಪ ಜಿನ್ನಾಪುರ, ಷಣ್ಮುಖಪ್ಪ ದನದಮನಿ, ಹನುಮಂತಪ್ಪ ಡಗ್ಗಿ, ದ್ಯಾಮಣ್ಣ ದನದಮನಿ, ಶಿವೂ ಸಣ್ಣಹಳ್ಳಿ, ಹನುಮಂತಪ್ಪ ಚಿಂಚರ್ ಹಾಗೂ ಶರಣಪ್ಪ ಮಾಲಿಗೌಡ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Kukanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X