Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಕನೂರು | ರಾಜೂರ ಗ್ರಾಮ ಪಂಚಾಯತ್...

ಕುಕನೂರು | ರಾಜೂರ ಗ್ರಾಮ ಪಂಚಾಯತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Jan 2026 4:50 PM IST
share
ಕುಕನೂರು | ರಾಜೂರ ಗ್ರಾಮ ಪಂಚಾಯತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಕನೂರು : ಕುಕನೂರು ತಾಲೂಕು ವ್ಯಾಪ್ತಿಯ ರಾಜೂರ ಗ್ರಾಮ ಪಂಚಾಯಿತಿಯಲ್ಲಿ ಐದು ವರ್ಷಗಳ ಸೇವಾ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಪಂಚಾಯತ್ ಸಿಬ್ಬಂದಿ ಹಾಗೂ ಅಭಿವೃದ್ಧಿ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ನನ್ನ ಸೇವಾ ಅವಧಿಯಲ್ಲಿ ಇಂತಹ ಸಹಾನುಭೂತಿ ಮತ್ತು ಸಹಕಾರ ಮನೋಭಾವ ಹೊಂದಿದ ಸದಸ್ಯರೊಂದಿಗೆ ಕಾರ್ಯನಿರ್ವಹಿಸಿರುವುದು ಹೆಮ್ಮೆಯ ಸಂಗತಿ. ಸದಸ್ಯರ ಒಗ್ಗಟ್ಟಿನ ಆಡಳಿತಕ್ಕೆ ಸಾಕ್ಷಿಯಾಗಿ 2024–25ನೇ ಸಾಲಿನಲ್ಲಿ ರಾಜೂರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಇದು ಪಂಚಾಯತ್‌ಗೆ ಮಾತ್ರವಲ್ಲ, ಗ್ರಾಮಸ್ಥರಿಗೆಲ್ಲ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ನಂತರ ಮಾತನಾಡಿದ ಸದಸ್ಯ ಬಸವರಾಜ್ ರೆಡ್ಡಿ, ಚಿಕ್ಕ ವಯಸ್ಸಿನಲ್ಲಿ ಸದಸ್ಯರಾಗಿ ಬಂದಾಗ ಅನೇಕ ಅಭಿವೃದ್ಧಿ ಕನಸುಗಳನ್ನು ಹೊತ್ತುಕೊಂಡು ಬಂದಿದ್ದೆವು. ವಾಸ್ತವ ಸ್ಥಿತಿಯ ಅರಿವಿನೊಂದಿಗೆ ಶಾಸಕರು ಹಾಗೂ ಅಧಿಕಾರಿಗಳ ಸಹಕಾರದಿಂದ ಸಾಧ್ಯವಾದಷ್ಟು ಗ್ರಾಮಾಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಸದಸ್ಯ ಭೀಮರೆಡ್ಡಿ ಮಾದನೂರು ಮಾತನಾಡಿ, ಒಳ್ಳೆಯ ಸದಸ್ಯರ ತಂಡದೊಂದಿಗೆ ಪಂಚಾಯತ್ ಕಾರ್ಯಗಳನ್ನು ಮುನ್ನಡೆಸಿದ ಹೆಮ್ಮೆ ಇದೆ. ಎಲ್ಲ ಸದಸ್ಯರ ಸಹಕಾರ ಮನೋಭಾವದಿಂದಲೇ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಮಾಲಗಿತ್ತಿ, ಉಪಾಧ್ಯಕ್ಷ ಕೋಟೆಪ್ಪ ಗೊಂದಿ, ಸದಸ್ಯರಾದ ವೀರಪ್ಪ ಬಿಡ್ನಾಳ, ವಿಜಯಕುಮಾರ್ ಮಾದನೂರು, ಶಿವನಪ್ಪ ಹೂಗಾರ, ಹುಲ್ಲಮ್ಮ, ರತ್ನಮ್ಮ, ಬುಡ್ಡಮ್ಮ, ಭೀಬಿ ಜಾನ್, ದೇವಮ್ಮ, ಶರಣಮ್ಮ, ಶಾಂತ ಮೂಲಿಮನಿ, ಶೈನಾಜಾ ಬೇಗಂ, ಸಿಬ್ಬಂದಿಗಳಾದ ಬಸವರಾಜ ಹುಬಳ್ಳಿ, ರಾಜಸಾಬ, ದಾವಲಸಾಬ, ನಿಂಗಪ್ಪ ಗೊಂದಿ, ಮಂಗಳೇಶ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Gram panchayatKukanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X