Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಕನೂರು | ಕ್ರೇಶ್ ಸಂಸ್ಥೆಯಿಂದ ಕೂಸಿನ...

ಕುಕನೂರು | ಕ್ರೇಶ್ ಸಂಸ್ಥೆಯಿಂದ ಕೂಸಿನ ಮನೆಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ24 July 2025 5:41 PM IST
share
ಕುಕನೂರು | ಕ್ರೇಶ್ ಸಂಸ್ಥೆಯಿಂದ ಕೂಸಿನ ಮನೆಗಳ ಪರಿಶೀಲನೆ

ಕುಕನೂರು : ತಾಲೂಕಿನ ತಳಕಲ್, ಮಂಡಲಗೇರಿ, ಇಟಗಿ, ರಾಜೂರ, ಮಸಬಹಂಚಿನಾಳ, ಬೆಣಕಲ್ ಮತ್ತು ಭಾನಾಪೂರ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಕೂಸಿನ ಮನೆಗಳಿಗೆ ಮೊಬೈಲ್ ಕ್ರೆಶ್ ಸಂಸ್ಥೆಯ ಬೆಂಗಳೂರು ತಂಡ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಬೆಂಗಳೂರು ಮೊಬೈಲ್ ಕ್ರೇಶ್ ಸಂಸ್ಥೆ ತಂಡದ ಶಶಿಧರ್ ಮತ್ತು ರಜಿನಿ ಎಚ್. ಅವರು ಭೇಟಿ ನೀಡಿ, ಕೂಸಿನ ಮನೆಗಳ ಆರೈಕೆಯ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.

ಕೂಸಿನ ಮನೆಯಲ್ಲಿ ಮಕ್ಕಳ ಹಾಜರಾತಿ, ಗುಣಮಟ್ಟದ ಆಹಾರ, ವಿತರಣೆ, ದಾಖಲಾತಿಗಳ ನಿರ್ವಹಣೆ, ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಮಾಹಿತಿ, ಹಾಡು, ನೃತ್ಯ, ಆರೋಗ್ಯ ತಪಾಸಣೆ ಪೋಷಕರ ಸಭೆ ಮತ್ತು ಕೂಸಿನ ಮನೆ ಮೇಲ್ವಿಚಾರಣಾ ಸಭೆ ಮುಂತಾದವುಗಳ ಬಗ್ಗೆ ಕೂಸಿನ ಮನೆಯಲ್ಲಿ ಕೆಲಸ ಮಾಡುತ್ತಿರುವ ಕೇರ್ ಟಕರ್ ಗಳಿಂದ ಮಾಹಿತಿ ಪಡೆದರು.

ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕೆರ್ ಟೇಕರ್ ಅವರು ಮನೆ ಮನೆ ಭೇಟಿ ನೀಡಿ ಕರೆದುಕೊಂಡು ಬರಬೇಕು. ಜಿಲ್ಲಾ ಪಂಚಾಯತ್‌ನಲ್ಲಿ ನಿರ್ಧರಿಸಿದ ಆಹಾರ ಮೆನುವಿನ ಪ್ರಕಾರ ಪೌಷ್ಠಿಕ ಆಹಾರ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಬೇಕು. ಕಡಿಮೆ ತೂಕದ ಮಕ್ಕಳು ಕಂಡುಬಂದಲ್ಲಿ ಅಂತವರಿಗೆ ಹೆಚ್ಚುವರಿ ಆಹಾರ ಒದಗಿಸಬೇಕು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಆಟಿಕೆ ಸಾಮಗ್ರಿಗಳು ಇರುವಂತೆ ನೋಡಿಕೊಳ್ಳಬೇಕು, ಪ್ರತೀ ತಿಂಗಳು ಪೋಷಕರ ಸಭೆ, ಕೂಸಿನ ಮನೆ ಮೇಲುಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಆಯೋಜನೆ ಮಾಡಿದಲ್ಲಿ ಕೂಸಿನ ಮನೆಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಯಶಸ್ವಿಯಾಗಿ ನಿರ್ವಹಣೆಯಾಗುತ್ತವೆ. ಕೇಂದ್ರ ಗ್ರಾಮ ಪಂಚಾಯತಿಗೆ ಒಂದೆ ಇರುವುದರಿಂದ ಎಲ್ಲಾ ಗ್ರಾಮಗಳ ಜನರ 3 ವರ್ಷದೊಳಗಿನ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಅದಕ್ಕಾಗಿ ವಾರ್ಡ್‌ ಸಭೆ, ಗ್ರಾಮ ಸಭೆ, ಸಾಮಾನ್ಯ ಸಭೆಯಲ್ಲಿ ತಿಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನ ಮನಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದನಗೌಡ ರಬ್ಬನಗೌಡ್ರ, ವೈಜನಾಥ ಸಾರಂಗಮಠ, ಪ್ರಕಾಶ್ ಶಿಡ್ನಳ್ಳಿ, ರಮೇಶ್ ತಿಮ್ಮಾರಡ್ಡಿ, ಸುರೇಶ್ ಕಾವಳೆ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಸೀಮಾ ಕೌಸರ್, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಕೇರ್ ಟೇಕರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X