Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಬಿಜೆಪಿಗೆ ಅಭಿವೃದ್ಧಿಗಿಂತ...

Kuknoor | ಬಿಜೆಪಿಗೆ ಅಭಿವೃದ್ಧಿಗಿಂತ ಧಾರ್ಮಿಕ ವಿಚಾರವೇ ಅಸ್ತ್ರ : ಗಗನ್ ನೋಟಗಾರ್

ವಾರ್ತಾಭಾರತಿವಾರ್ತಾಭಾರತಿ1 Sept 2026 4:53 PM IST
share
Kuknoor | ಬಿಜೆಪಿಗೆ ಅಭಿವೃದ್ಧಿಗಿಂತ ಧಾರ್ಮಿಕ ವಿಚಾರವೇ ಅಸ್ತ್ರ : ಗಗನ್ ನೋಟಗಾರ್

ಕುಕನೂರು: ತಾಲೂಕಿನ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಗಮನಹರಿಸದೆ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಗಗನ್ ನೋಟಗಾರ್ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಲಹೆ ಮತ್ತು ಸಹಕಾರ ನೀಡುವ ಬದಲು ಬಿಜೆಪಿ ನಾಯಕರು ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದರು.

ಇತ್ತೀಚೆಗೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಚಿವ ಬಸವರಾಜ ರಾಯರಡ್ಡಿ ವ್ಯಕ್ತಪಡಿಸಿದ ಮಾತುಗಳನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಚಿವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಇಸ್ಲಾಂ ಧರ್ಮದ ಜೊತೆಗೆ ಇತರ ಧರ್ಮಗಳೂ ಶ್ರೇಷ್ಠ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ತಾಲೂಕಿನ ಅಭಿವೃದ್ಧಿ ವಿಷಯ ಬಂದಾಗ ಮೌನವಾಗಿರುವ ಬಿಜೆಪಿ ನಾಯಕರು, ಧಾರ್ಮಿಕ ಮತ್ತು ಮತೀಯ ವಿಚಾರಗಳು ಬಂದಾಗ ಮಾತ್ರ ಸಕ್ರಿಯರಾಗುತ್ತಾರೆ. ಜನರ ನೈಜ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೆ ಧಾರ್ಮಿಕ ವಿಚಾರಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುವುದು ಸರಿಯಲ್ಲ ಎಂದು ಗಗನ್ ನೋಟಗಾರ್ ಹೇಳಿದರು.

Tags

BJPKuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X