Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಕ್ರೀಡೆ ವಿದ್ಯಾರ್ಥಿಗಳಲ್ಲಿ...

Kuknoor | ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

ವಾರ್ತಾಭಾರತಿವಾರ್ತಾಭಾರತಿ5 Aug 2026 8:31 PM IST
share
Kuknoor | ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

ಕುಕನೂರು : ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಆತ್ಮವಿಶ್ವಾಸ ಹಾಗೂ ಶಿಸ್ತಿನ ಗುಣಗಳನ್ನು ಬೆಳೆಸುತ್ತದೆ. ಯುವಜನರು ದುಶ್ಚಟಗಳಿಂದ ದೂರವಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ಈರಣ್ಣ ಹಳ್ಳಿಕೇರಿ ಹೇಳಿದರು.

ತಾಲೂಕಿನ ಮಂಗಳೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ನಲ್ಲಿ ಬುಧವಾರ ನಡೆದ 2026–27ನೇ ಸಾಲಿನ ಮಗಳೂರು ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನ್ನಿಗೋಳ ಮಾತನಾಡಿ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ಯಶಸ್ಸಿಗೆ ಸ್ಥಳೀಯ ಸಮುದಾಯದ ಸಹಕಾರ ಅತ್ಯಗತ್ಯವಾಗಿದೆ. ಗ್ರಾಮಸ್ಥರು, ಹಿರಿಯರು ಹಾಗೂ ಯುವಕರು ನೀಡಿದ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ ಕೇವಲ ಮನರಂಜನೆಗೆ ಸೀಮಿತವಲ್ಲ. ಅದು ಶಿಸ್ತು, ಸಂಯಮ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹಾಗೂ ಸರಿ-ತಪ್ಪಿನ ಅರಿವನ್ನು ಬೆಳೆಸುತ್ತದೆ. ಕ್ರೀಡಾಪಟುಗಳು ಅಂಪೈರ್‌ಗಳ ತೀರ್ಪನ್ನು ಗೌರವಿಸಿ, ಸೋಲು-ಗೆಲುವಿಗಿಂತ ಭಾಗವಹಿಸುವಿಕೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.

ವಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲೂ ಸಾಧನೆ ಮಾಡಿ ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಗಣ್ಯರು ಹಾರೈಸಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಮುಖ್ಯ ಶಿಕ್ಷಕ ಹನುಮಂತಪ್ಪ ಎ.ಎಚ್., ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ವೀರಾಪುರ, ಎಸ್‌ಡಿಎಂಸಿ ಉಪಾಧ್ಯಕ್ಷ ಅನಿಲ್ ಕುಮಾರ್ ಕಲ್ಬಾವಿ, ಪಿಎಸ್‌ಐ ಸಂಗನಗೌಡ, ಪಿಡಿಓ ನೀಲಂ ಚಳ್ಳಗೆರೆ, ಉಮೇಶ್ ಕಂಬಳಿ, ಬಸವರಾಜ ಮೇಟಿ, ಸಕ್ರಪ್ಪ ಚಿನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಗಳೂರು ವಲಯದ 9 ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Tags

sportsKuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X