Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಕಾಂಗ್ರೆಸ್ ಸರ್ಕಾರದಲ್ಲಿ...

Kuknoor | ಕಾಂಗ್ರೆಸ್ ಸರ್ಕಾರದಲ್ಲಿ ಸಾಲು ಸಾಲು ಹಗರಣ: ಹಾಲಪ್ಪ ಆಚಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Aug 2026 5:15 PM IST
share
Kuknoor | ಕಾಂಗ್ರೆಸ್ ಸರ್ಕಾರದಲ್ಲಿ ಸಾಲು ಸಾಲು ಹಗರಣ: ಹಾಲಪ್ಪ ಆಚಾರ್ ಆರೋಪ

ಕುಕನೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.

ತಾಲೂಕಿನ ಮಸಬಹಂಚಿನಾಳ ಗ್ರಾಮದ ಗ್ರಾನೈಟ್ ಫ್ಯಾಕ್ಟರಿಯಲ್ಲಿ ಶನಿವಾರ ಬಿಜೆಪಿ ತಾಲೂಕು ಮಂಡಲದ ವತಿಯಿಂದ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಎರಡನೇ ಹಂತದ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ನಾಗರಿಕರೂ ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದಾರೆ. ನಕಲಿ ಹಾಗೂ ಸುಳ್ಳು ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಬಿಎಲ್‌ಎ–2 ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಈ ಮೂಲಕ ಪರಿಷ್ಕೃತ ಮತದಾರರ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಜವಾಬ್ದಾರಿಯಿಲ್ಲದ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಡತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ ಕ್ಷೇತ್ರದ ಶಾಸಕರು ಸಾರ್ವಜನಿಕರ ಸಂಕಷ್ಟವನ್ನು ನಿರ್ಲಕ್ಷಿಸಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಕೆರೆಗಳನ್ನು ತುಂಬಿಸಿ ರೈತರ ಹಿತ ಕಾಪಾಡಲಾಗಿತ್ತು. ಆದರೆ ಪಕ್ಕದ ಬೇಣಕಲ್ ಕೆರೆಗೆ ನೀರು ಹರಿಸುವ ಸಣ್ಣ ಕೆಲಸವನ್ನೂ ಈಗಿನ ಸರ್ಕಾರಕ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು.

ಕ್ಷೇತ್ರದ ಜನರು ತಮ್ಮ ಹಕ್ಕನ್ನು ಕೇಳಬೇಕು. ಮುಂಬರುವ ದಿನಗಳಲ್ಲಿ ಜನರೇ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ಹಾಲಪ್ಪ ಆಚಾರ್ ಹೇಳಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಾರುತಿ ಹೊಸಮನಿ, ಮುಖಂಡರಾದ ಬಸಲಿಂಗಪ್ಪ ಭೂತೆ, ವಿಶ್ವನಾಥ ಮರಿಬಸಪ್ಪನವರ, ಶಿವಕುಮಾರ ನಾಗಲಾಪುರಮಠ, ವೀರಣ್ಣ ಹೊಂಬಾಳಿ, ಸುರಪುರ, ಜಿಲ್ಲಾ ಉಪಾಧ್ಯಕ್ಷ ಮಹೇಶ್, ಹಂಚಾಳಪ್ಪ ತಳವಾರ, ವೀರಣ್ಣ ಹುಬ್ಬಳ್ಳಿ, ಶರಣಪ್ಪ ಇಳಿಗೇರ ಸೇರಿದಂತೆ ಹಲವರು ಇದ್ದರು.

ಚಿತ್ರಶೀರ್ಷಿಕೆ: ಕುಕನೂರು ತಾಲ್ಲೂಕಿನ ಮಸಬಹಂಚಿನಾಳದಲ್ಲಿ ಶನಿವಾರ ನಡೆದ ಬಿಜೆಪಿ ಎಸ್‌ಐಆರ್‌ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿದರು.

Tags

CongressKuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X