Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ರಾಜ್ಯಪಾಲರ ವಿರುದ್ಧ ಅಭಿಯಾನ ಮಾಡುತ್ತೇವೆ...

ರಾಜ್ಯಪಾಲರ ವಿರುದ್ಧ ಅಭಿಯಾನ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ24 Aug 2024 7:06 PM IST
share
ರಾಜ್ಯಪಾಲರ ವಿರುದ್ಧ ಅಭಿಯಾನ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಣಿಸಿದಂತೆ ಕುಣಿಯುವ ರಾಜ್ಯಪಾಲರು ನಮ್ಮ ರಾಜ್ಯದಲ್ಲಿ ಇದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿನ ವಿಚಾರ. ಅವರು ಮೊದಲು ನಮ್ಮ ರಾಜ್ಯ ಬಿಟ್ಟು ಹೋಗಬೇಕು. ಇಲ್ಲದಿದ್ದರೆ, ರಾಜ್ಯಪಾಲರ ವಿರುದ್ಧ ಅಭಿಯಾನ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಶನಿವಾರ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದಾರೆ. ಈ ಮೂಲಕ ರಾಜ್ಯಪಾಲರು ತಮ್ಮ ಹುದ್ದೆಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರಿಗೆ ಯೋಗ್ಯತೆ ಇಲ್ಲ. ಈ ದೇಶಕ್ಕೆ ಹಾಗೂ ರಾಜ್ಯಕ್ಕೆ ಬಿಜೆಪಿ ಅವರ ಕೊಡುಗೆ ಏನು? ದಲಿತರಿಗೆ ಬಿಜೆಪಿಯವರು ಯಾವ ಯೋಜನೆ ನೀಡಿದ್ದಾರೆ? ಭೂಮಿ ಇಲ್ಲದವರಿಗೆ ಭೂಮಿ ನೀಡಿದ್ದು, ಕಾಂಗ್ರೆಸ್ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ ಎಂದು ಅವರು ಹೇಳಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಒಂದು ಸೂಜಿಯನ್ನು ತಯಾರಿಸುವ ಕಾರ್ಖಾನೆ ಇರಲಿಲ್ಲ. ಆದರೆ ಎಲ್ಲ ಮೂಲ ಸೌಲಭ್ಯಗಳನ್ನು ಕಲ್ಪಿಸಿದ್ದು ಕಾಂಗ್ರೆಸ್ ಸರಕಾರಗಳು. ಕಾಂಗ್ರೆಸ್ ಸರಕಾರ ಕಟ್ಟಿಸಿದ ಶಾಲಾ ಕಾಲೇಜು, ಆಸ್ಪತ್ರೆಗಳನ್ನು ಬಿಜೆಪಿಯವರು ತಮ್ಮ ಕಾಲದ್ದು ಎಂದು ಹೇಳಿಕೊಳ್ಳುತ್ತಾರೆ, ಇವರಿಗೆ ನಾಚಿಕೆಯಾಗಬೇಕು ಎಂದು ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

ಕೇಂದ್ರ ಸರಕಾರದಿಂದ ಸಂವಿಧಾನದ ಕಗ್ಗೊಲೆ ನಡೆಯುತ್ತಿದೆ. ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡುತ್ತಿಲ್ಲ. ಬದಲಿಗೆ ಅಡ್ಡ ದಾರಿ ಹಿಡಿದು ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದೆ. 135 ಮಂದಿ ಶಾಸಕರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಜನ ಆಶೀರ್ವಾದ ಮಾಡಿದ್ದಾರೆ. ಆದರೆ ಕೇಂದ್ರ ಸರಕಾರವು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಬಿಜೆಪಿ ನಾಯಕರು ಮುಡಾ ವಿಚಾರದಲ್ಲಿ ಅನಗತ್ಯವಾಗಿ ಮುಖ್ಯಮಂತ್ರಿ ಹೆಸರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಪಾದಯಾತ್ರೆ ಹೆಸರಿನಲ್ಲಿ ಮುಖ್ಯಮಂತ್ರಿ ಅವರನ್ನು ಕುಗ್ಗಿಸುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ. ಆದರೆ ಈ ಕುತಂತ್ರದಲ್ಲಿ ಬಿಜೆಪಿಯವರು ಎಂದಿಗೂ ಯಶಸ್ಸು ಕಾಣುವುದಿಲ್ಲ ಎಂದು ಅವರು ತೀಕ್ಷ್ಣವಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X