Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನ್ನಡ ಭಾಷೆ ತಮ್ಮ ಬದುಕಿನಲ್ಲಿ ನಿತ್ಯ,...

ಕನ್ನಡ ಭಾಷೆ ತಮ್ಮ ಬದುಕಿನಲ್ಲಿ ನಿತ್ಯ, ನಿರಂತರವಾಗಿರಲಿ: ಸಚಿವ ಶಿವರಾಜ್ ತಂಗಡಗಿ

"ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ"

ವಾರ್ತಾಭಾರತಿವಾರ್ತಾಭಾರತಿ1 Nov 2026 10:32 PM IST
share
ಕನ್ನಡ ಭಾಷೆ ತಮ್ಮ ಬದುಕಿನಲ್ಲಿ ನಿತ್ಯ, ನಿರಂತರವಾಗಿರಲಿ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸಧೃಡವಾಗಿ ಉಳಿಸಿ-ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದರು.

ರವಿವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಮಾತೃಭಾಷೆಯಾದ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಮುಂದಾಗಿದೆ ಎಂದು ಹೇಳಿದರು.

ನಿತ್ಯ ಕನ್ನಡ ಭಾಷೆ ಬಳಸಿದರೆ ಮಾತ್ರ ಬೆಳವಣಿಗೆ ಸಾಧ್ಯ, ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಸರಕಾರವು ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರೂ ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆ ಉಳಿಸಿ-ಬೆಳೆಸಿಕೊಂಡು ಹೋಗಲು ಸಾಧ್ಯ ಎಂದು ಅವರು ಪ್ರತಿಪಾದಿಸಿದರು.

ರಾಷ್ಟ್ರಕವಿ ಕುವೆಂಪು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ವಿಜಯನಗರದ ಅರಸರು ಸೇರಿದಂತೆ ಇನ್ನು ಅನೇಕ ರಾಜ-ಮನೆತನಗಳು ನಾಡಿಗೆ ನೀಡಿದ ಕೊಡುಗೆ ಅಮೋಘವಾಗಿದೆ ಎಂದು ಅವರು ಸ್ಮರಿಸಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ಕನ್ನಡ ನಾಡಿಗಾಗಿ ಏಕತೆಯ ಹೋರಾಟ ನಡೆದು 1956ರಲ್ಲಿ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ ಮೈಸೂರು ರಾಜ್ಯವಾಗಿತ್ತು. ತರುವಾಯ 1973ರ ನ.1ರಂದು ನಮ್ಮ ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡಿತು. ಅಂದಿನಿಂದ ಇಂದಿನ ವರೆಗೆ ಕರ್ನಾಟಕವು ಕನ್ನಡಿಗರ ಭಾವ ಬಂಧನ ಬೆಸೆಯುತ್ತಾ ಬಂದಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಜಿಲ್ಲೆಯಲ್ಲಿ 13.49 ಕೋಟಿಗೂ ಅಧಿಕ ಮಹಿಳೆಯರು ‘ಶಕ್ತಿ’ ಯೋಜನೆ ಪ್ರಯೋಜನ ಪಡೆದಿದ್ದಾರೆ. ಯುವನಿಧಿಗೆ 16,856 ಯುವಕರು ನೋಂದಣಿಯಾಗಿದ್ದು, ಒಟ್ಟು 45 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 3,12,592 ಮಹಿಳೆಯರು ಸದುಪಯೋಗ ಪಡೆದಿದ್ದಾರೆ ಎಂದರು.

Tags

KannadalanguageMinisterShivraj Tandagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X