Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು...

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಜಾಗ ಕೊಡುವ ಮೂಲಕ ಪರಿಸರ ಹಾನಿಗೆ ಅವಕಾಶ: ಸೂಳಿಬಾವಿ

ವಾರ್ತಾಭಾರತಿವಾರ್ತಾಭಾರತಿ18 Jan 2025 2:03 PM IST
share
ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಜಾಗ ಕೊಡುವ ಮೂಲಕ ಪರಿಸರ ಹಾನಿಗೆ ಅವಕಾಶ: ಸೂಳಿಬಾವಿ

ಕೊಪ್ಪಳ: ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಉದ್ದೇಶಿಸಿರುವ ಯೋಜನೆಗೆ ಈಗಾಗಲೇ ಮೂರು ಪರಮಾಣು ವಿದ್ಯುತ್ ಸ್ಥಾವರಗಳಿಗೆ ಜಾಗ ಕೊಟ್ಟು ಪರಿಸರ ಮತ್ತು ಜನರ ಆರೋಗ್ಯ ಹಾನಿಯಾಗಲು ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರ ಮತ್ತೊಮ್ಮೆ ಅಂಥದ್ದೇ ಯೋಜನೆಗೆ ಜಾಗ ಕೊಡಲು ಸಿದ್ಧವಾಗಿದೆ ಎಂದು ಪ್ರಗತಿ ಪರ ಹೋರಾಟಗಾರರಾದ ಬಸವರಾಜ ಸೂಳಿಬಾವಿ ಅವರು ಹೇಳಿದರು.

ಕೊಪ್ಪಳದ ಅರಸಿನಕೇರಿ ಗ್ರಾಮಕ್ಕೆ ಬೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು ಈಗಾಗಲೇ ಅಸಂಖ್ಯೆ ಕಾರ್ಖಾನೆಗಳ ಆಡುಂಬೋಲವಾಗಿ ದೊಡ್ಡ ಪ್ರಮಾಣದ ಪರಿಸರ ಹಾನಿ ಜನರ ಆರೋಗ್ಯದ ಹಾನಿಯನ್ನು ಅನುಭವಿಸುವ ಜಿಲ್ಲೆಯಾಗಿರುವ ಕೊಪ್ಪಳಕ್ಕೆ ಈ ಅನಾಹುತ ಹೆಚ್ಚಿಸುವ ಪರಮಾಣು ವಿದ್ಯುತ್ ಸ್ಥಾವರ ವಕ್ಕರಿಸಲು ತಯಾರಾಗಿ ನಿಂತಿದೆ. ಈ ಬಾರಿ ಅದಕ್ಕೆ ಬಲಿಯಾಗಲು ಸಿದ್ದವಾಗಿರುವುದು ಕೊಪ್ಪಳ ಜಿಲ್ಲೆಯ ನೆಲ ಎಂದರು.

ಅದೂ ಮುಖ್ಯವಾಗಿ ರಾಜ್ಯ ಸರ್ಕಾರವೇ ವನ್ಯ ಜೀವಿ ಸುರಕ್ಷಿತ ಧಾಮವೆಂದು ಘೋಷಣೆ ಮಾಡಿರುವ ಪ್ರದೇಶದಲ್ಲಿ ಮತ್ತು ಐತಿಹಾಸಿಕ ಪ್ರದೇಶವೆಂದು ಹೆಸರಾದ ಪ್ರದೇಶದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸರ್ವೇ ಮಾಡಿ 1200 ಎಕರೆ ಭೂಮಿ ಸಿದ್ಧವಿದೆ ಎಂಬ ವರದಿ ಒಪ್ಪಿಸಲಾಗಿದೆ ಎಂದರು.

ಇದರ ವಿರುದ್ಧ ಕೊಪ್ಪಳ ಜಿಲ್ಲೆಯ ಪ್ರಗತಿಪರ ಮತ್ತು ಪರಿಸರವಾದಿ ಮತ್ತು ಪ್ರಜ್ಞಾವಂತರಾದ ಗೆಳೆಯರ, ಹೋರಾಟಗಾರರ ಜೊತೆ ಚರ್ಚೆ ನಡೆಸಿ ಹೋರಾಟದ ರೂಪುರೇಷ ಸಿದ್ಧಪಡಿಸುತ್ತೇವೆ ಎಂದರು.

ಈ ಸಂರ್ಭದಲ್ಲಿ ಟಿ. ರತ್ನಾಕರ, ಶುಕ್ರಾಜ ತಾಳಕೇರಿ, ಮುತ್ತು ಬಿಳೆಯಲಿ, ಡಿ. ಎಚ್. ಪೂಜಾರ, ಕೆ. ಬಿ. ಗೋನಾಳ, ಮತ್ತು ಗಂಗಾವತಿಯ ವಿಜಯ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X