Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ರೈಲು ಮಾರ್ಗ ಕಾಮಗಾರಿ : ರೈಲುಗಳ...

ರೈಲು ಮಾರ್ಗ ಕಾಮಗಾರಿ : ರೈಲುಗಳ ಸಂಚಾರದಲ್ಲಿ ಬದಲಾವಣೆ ; ಮಂಜುನಾಥ್ ಕನಮಡಿ

ವಾರ್ತಾಭಾರತಿವಾರ್ತಾಭಾರತಿ10 Feb 2025 7:38 PM IST
share
ರೈಲು ಮಾರ್ಗ ಕಾಮಗಾರಿ : ರೈಲುಗಳ ಸಂಚಾರದಲ್ಲಿ ಬದಲಾವಣೆ ; ಮಂಜುನಾಥ್ ಕನಮಡಿ

ಕೊಪ್ಪಳ : ಮುಗಳೊಳ್ಳಿ-ಜಡ್ರಾಮಕುಂಟಿ-ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲ ರೈಲುಗಳ ಸಂಪೂರ್ಣ ಸಂಚಾರ ರದ್ದು ಮಾಡಲಾಗಿದ್ದು, ಇನ್ನು ಕೆಲ ರೈಲುಗಳ ಸಂಚಾರ ಭಾಗಶಃ ರದ್ದು ಮಾಡಲಾಗಿದೆ, ಕೆಲ ರೈಲು ಗಾಡಿಗಳ ನಿಲ್ದಾಣಗಳಲ್ಲಿ ನಿಲುಗಡೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಪೂರ್ಣವಾಗಿ ರದ್ದು ಗೊಂಡ ರೈಲುಗಳ ವಿವರ :

ರೈಲು ಸಂಚಾರ ರದ್ದು :

ಫೆ.17 ರಿಂದ 25ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906), ಫೆ 18 ರಿಂದ 26 ರವರೆಗೆ ಸೋಲಾಪುರ-ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ.25 ರಂದು ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಮತ್ತು ಫೆ 26 ರಂದು ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲುಗಳ ಪ್ರಯಾಣವನ್ನೂ ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ.

ಭಾಗಶಃ ರದ್ದು ಗೊಂಡ ರೈಲುಗಳ ವಿವರ :

ಫೆ 16 ರಿಂದ 24 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ. ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಡೈಲಿ ವಿಶೇಷ ಎಕ್ಸ್ಪ್ರೆಸ್ ರೈಲು ವಿಜಯಪುರದ ಬದಲಿಗೆ ಗದಗ ನಿಲ್ದಾಣದಿಂದ ಹೊರಡಲಿದೆ, ವಿಜಯಪುರ-ಗದಗ ನಿಲ್ದಾಣಗಳ ನಡುವಿನ ಪ್ರಯಾಣ ಭಾಗಶಃ ರದ್ದುಗೊಂಡಿದೆ.

ಫೆ.16 ರಿಂದ 24 ರವರೆಗೆ ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್ ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಇದು ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ. ಫೆ17 ರಿಂದ 25ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್ ಪ್ರೆಸ್ ರೈಲು ಬಾಗಲಕೋಟೆ ನಿಲ್ದಾಣದ ಬದಲು ವಿಜಯಪುರದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.

ಫೆ.16 ರಿಂದ 24 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಫೆ.17 ರಿಂದ 25 ರವರೆಗೆ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

ಫೆ.17 ರಿಂದ 25 ರವರೆಗೆ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳುತ್ತದೆ ಮತ್ತು ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.

ರೈಲು ತಡವಾಗಿ ಪ್ರಾರಂಭ :

ಫೆ.25 ರಂದು ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್ ಪ್ರೆಸ್ ರೈಲು ಹೊಸಪೇಟೆ ನಿಲ್ದಾಣದಿಂದ 2 ಗಂಟೆ ತಡವಾಗಿ ಪ್ರಾರಂಭವಾಗಲಿದೆ.

ರೈಲು ಮಾರ್ಗ ಮಧ್ಯ ನಿಯಂತ್ರಣ :

ಫೆ.25 ರಂದು ಪಂಢರಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗ ಮಧ್ಯ 60 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಲಮಟ್ಟಿ ನಿಲ್ದಾಣದಲ್ಲಿ ನಿಲುಗಡೆ ನಿಲುಗಡೆ ರದ್ದುಗೊಂಡ ರೈಲುಗಳು ವಿವರ :

1.ರೈಲು ಸಂಖ್ಯೆ 16587 ಯಶವಂತಪುರ-ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ (ಎಅಔ 21.02.2025 & 23.02.2025).

2.ರೈಲು ಸಂಖ್ಯೆ 17319 ಎಸ್ಎಸ್ಎಸ್ ಹುಬ್ಬಳ್ಳಿ-ಹೈದರಾಬಾದ್ ಡೈಲಿ ಎಕ್ಸ್ ಪ್ರೆಸ್(ಎಅಔ 20.02.2025 ರಿಂದ 24.02.2025).

3.ರೈಲು ಸಂಖ್ಯೆ 17320 ಹೈದರಾಬಾದ್-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್(ಎಅಔ 20.02.2025 ರಿಂದ 24.02.2025).

4.ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್(ಎಅಔ 18.02.2025, 23.02.2025).

5.ರೈಲು ಸಂಖ್ಯೆ 17324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ ಪ್ರೆಸ್(ಎಅಔ 23.02.2025).

6.ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

7.ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲ್ ಗುಂಬಜ್ ಡೈಲಿ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

8.ರೈಲು ಸಂಖ್ಯೆ 07330 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಇಂಟರ್ಸಿಟಿ ವಿಶೇಷ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

9.ರೈಲು ಸಂಖ್ಯೆ 11139 ಸಿಎಸ್ಎಂಟಿ ಮುಂಬೈ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್(ಎಅಔ 20.02.2025 ರಿಂದ 24.02.2025).

10.ರೈಲು ಸಂಖ್ಯೆ 56905 ಸೋಲಾಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (ಎಅಔ 21.02.2025 ರಿಂದ 25.02.2025).

11.ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 24.02.2025).

12.ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

13.ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಡೈಲಿ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

14.ರೈಲು ಸಂಖ್ಯೆ 07329 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಡೈಲಿ ಇಂಟರ್ಸಿಟಿ ವಿಶೇಷ ಎಕ್ಸ್ ಪ್ರೆಸ್(ಎಅಔ 21.02.2025 ರಿಂದ 25.02.2025).

15.ರೈಲು ಸಂಖ್ಯೆ 17323 ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್ ಪ್ರೆಸ್(ಎಅಔ 21.02.2025).

16.ರೈಲು ಸಂಖ್ಯೆ 16217 ಮೈಸೂರು-ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್ ಪ್ರೆಸ್(ಎಅಔ 24.02.2025).

17.ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ವಿಶೇಷ (ಎಅಔ 21.02.2025 ರಿಂದ 25.02.2025).

ಈ ಕೆಳಗಿನ ರೈಲುಗಳು ಜಡ್ರಾಮಕುಂಟಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ :

1.ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (ಎಅಔ 19.02.2025 ರಿಂದ 25.02.2025).

2.ರೈಲು ಸಂಖ್ಯೆ 56905 ಸೋಲಾಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (ಎಅಔ 19.02.2025 ರಿಂದ 25.02.2025).

3.ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (ಎಅಔ 19.02.2025 ರಿಂದ 24.02.2025).

4.ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (ಎಅಔ 19.02.2025 ರಿಂದ 25.02.2025).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X