Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಎಸೆಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ...

ಎಸೆಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು : ಸಚಿವ ಶಿವರಾಜ್‌ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ18 Sept 2025 7:56 PM IST
share
ಎಸೆಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು : ಸಚಿವ ಶಿವರಾಜ್‌ ತಂಗಡಗಿ
ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ಕನಕಗಿರಿ: ಜಿಲ್ಲೆಯ ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಗಂಗಾವತಿ ಹಾಗೂ ವಿವಿಧ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದರ ಜೊತೆಗೆ ಫಲಿತಾಂಶ ಹೆಚ್ಚಿಸಲು ವಿಶೇಷ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಬೇಕು. ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವಿದೆ. ತಂದೆ-ತಾಯಿ ಜೀವ ನೀಡಿದರೆ ಶಿಕ್ಷಕ ಜೀವನ ರೂಪಿಸುತ್ತಾನೆ. ತನ್ನ ವಿದ್ಯಾರ್ಥಿಗಳು ಏನಾದರೂ ಸಾಧನೆ ಮಾಡಿದರೆ ಅದಕ್ಕಿಂತ ಹೆಚ್ಚು ಸಂತೋಷ ಪಡುವವರು ಶಿಕ್ಷಕರು ಮಾತ್ರ ಎಂದು ಹೇಳಿದರು.

ಶಿಕ್ಷಕ ವೃತ್ತಿಯ ಮೌಲ್ಯಗಳನ್ನು ಎತ್ತಿಹಿಡಿಯುವುದರ ಜೊತೆಗೆ ಜವಾಬ್ದಾರಿಗಳನ್ನು ನಿಭಾಯಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ಸರ್ಕಾರ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಶೇ.25ರಷ್ಟು ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ ಎಚ್.ಬಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚೇತನ, ರಾಜ್ಯ ಉಪಾಧ್ಯಕ್ಷ ಮಾರುತೇಶ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದ ಬೇಗಂ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಅನಿಲಕುಮಾರ ಮಾತನಾಡಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠಿರಂಗ ನಾಯಕ, ತಹಶೀಲ್ದಾರ್ ವಿಶ್ವನಾಥ ಮುರುಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿಶ್ರೀನಿವಾಸ, ತಾಲ್ಲೂಕು ಅಧ್ಯಕ್ಷ ಹಜರತ್ ಹುಸೇನ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವಗೌಡ, ಕಾರಟಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ನಾಯಕ, ಶಿಕ್ಷಣಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ ಹಾದಿಮನಿ, ಗಂಗಾವತಿ ಸಂಘದ ಅಧ್ಯಕ್ಷ ಹುಸೇನಪ್ಪ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಕನಕಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ನಾಗಪ್ಪ ಹೊಸಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಡಾ.ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಮಲ್ಲಿಕಾರ್ಜುನ ಶಿರಗೇರಿ ಸಂಗಡಿಗರು ಪ್ರಾರ್ಥನೆ ಸಲ್ಲಿಸಿದರು. ಮಹಾಂತೇಶ ಮಾಡಳ್ಳಿ ಹಾಗೂ ಪವಿತ್ರ ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. ಉಮೇಶ ಕಂದಕೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X