ಬೀದಿ ನಾಯಿಗಳ ಪೋಷಣೆಗೆ ಆಸಕ್ತರು ಪ. ಪಂ ಸಂಪರ್ಕಿಸಿ: ಕಟ್ಟಿಮನಿ

ಕನಕಗಿರಿ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಬಿಡಾಡಿ ಕರುಗಳನ್ನು ಮಾಲೀಕರು ಪೋಷಿಸಬೇಕು ಮನೆಯಲ್ಲಿಯೇ ಕಟ್ಟಿಕೊಂಡು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಬೀದಿ ಮತ್ತು ನಾಯಿಗಳನ್ನು ದತ್ತು ಪಡೆದು ಪೋಷಣೆ ಮಾಡಲು ಇಚ್ಛಿಸುವವರು ಹಾಗೂ ಆಶ್ರಯ ತಾಣದಲ್ಲಿರುವ ಬೀದಿ ನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವ ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು ಪ್ರಾಣಿಗಳ ಮೇಲೆ ದಯೆ ಇರುವವರು ಕೂಡಲೇ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಆಗುವ ತೊಂದರೆ ತಪ್ಪಿಸಲು ಪುರಸಭೆಯಿಂದ ಅವುಗಳನ್ನು ಹಿಡಿದು ಆಶ್ರಯ ತಾಣಕ್ಕೆ ಸಾಗಿಸಲಾಗುತ್ತಿದೆ ಅಲ್ಲಿ ಬೀದಿ ನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರು, ಎನ್‌ಜಿಒ ಸಂಘ ಸಂಸ್ಥೆಗಳು ಪ್ರಾಣಿ ದಯಾ ಸಂಘಗಳು ಹಾಗೂ ಇತರೆ ಪ್ರಾಣಿ ಪ್ರಿಯರು ಸ್ಥಳೀಯ ಪಟ್ಟಣ ಪಂಚಾಯತ ಕಾರ್ಯಲಯಕ್ಕೆ ಸಂಪರ್ಕಿಸ ಬಹುದು ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರು ತಿಳಿಸಿದ್ದಾರೆ.
Next Story





