Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೇಂದ್ರ ವಿತ್ತ ಸಚಿವೆ ನಿರ್ಮಲಾ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮೆತ್ತಗಲ್ಲ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ, ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Oct 2025 7:08 PM IST
share
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮೆತ್ತಗಲ್ಲ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ, ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ

ಕೊಪ್ಪಳ ಅ.14 : ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಬೆಂಗಳೂರು, ಇವರ ವತಿಯಿಂದ ಇರಕಲ್ಲಗಡದ ಗವಿಸಿದ್ದೇಶ್ವರ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಇವರ ಸಹಯೋಗದಲ್ಲಿ ಅ.15ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಮೆತ್ತಗಲ್ಲ ಗ್ರಾಮದ ಆದಿಬಸವೇಶ್ವರ ದೇವಸ್ಥಾನದ ಹತ್ತಿರ ನಿರ್ಮಾಣವಾದ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ ಮಾಡುವರು. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.

ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ವನಬಳ್ಳಾರಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಅಂಬಮ್ಮ ಶ್ರೀಕಂಠ ಹುಲಸನಹಟ್ಟಿ ಅವರು ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಭಾರತ ಸರಕಾರ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಕಾರ್ಯದರ್ಶಿಗಳಾದ ಎಮ್.ನಾಗರಾಜ, ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ & ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್, ಕರ್ನಾಟಕ ಸರಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ವಿಶಾಲ ಆರ್., ಯೋಜನಾ ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ, ಇಲಾಖೆಯ ಕಾರ್ಯದರ್ಶಿಗಳಾದ ರಾಮನದೀಪ ಚೌದರಿ, ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧ್ಯಕ್ಷರಾದ ಕೆ.ವಿ. ಶಾಜಿ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X