Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ವಿಜಯೇಂದ್ರ, ಬಿಜೆಪಿಯವರು ಮೋದಿ ಮನೆಯ...

ವಿಜಯೇಂದ್ರ, ಬಿಜೆಪಿಯವರು ಮೋದಿ ಮನೆಯ ಮುಂದೆ ಪ್ರತಿಭಟನೆ ಮಾಡಲಿ: ಸಚಿವ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ29 July 2025 2:33 PM IST
share
ವಿಜಯೇಂದ್ರ, ಬಿಜೆಪಿಯವರು ಮೋದಿ ಮನೆಯ ಮುಂದೆ ಪ್ರತಿಭಟನೆ ಮಾಡಲಿ: ಸಚಿವ ತಂಗಡಗಿ

ಕೊಪ್ಪಳ: ವಿಜಯೇಂದ್ರ ಅವರು ತುಮಕೂರಲ್ಲಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಮೋದಿ ಮನೆ ಮುಂದೆ ಪ್ರತಿಭಟನೆ ಮಾಡಲಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಕೊಪ್ಪಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ, ಅವರು ಯಾವ ಮುಖ ಇಟ್ಕೊಂಡು ಪ್ರತಿಭಟನೆ ಮಾತಾಡುತ್ತಾರೆ. ಬಿಜೆಪಿಯವರಿಗೆ ಪ್ರತಿಭಟನೆ ಮಾಡೋಕೆ ಯಾವ ನೈತಿಕತೆಯೂ ಇಲ್ಲ, ಅವರಿಗೆ ಸರ್ಕಾರದ ಸಿಸ್ಟಂ ಗೊತ್ತಿಲ್ಲ, ವ್ಯವಸ್ಥೆನೂ ಗೊತ್ತಿಲ್ಲ ಎಂದು ವ್ಯಂಗವಾಡಿದರು.

ಯಾರು ಯೂರಿಯಾ ಸಪ್ಲೈ ಮಾಡೋದು, ರಾಜ್ಯ ಸರ್ಕಾರನಾ...? ಕರ್ನಾಟಕದಲ್ಲಿ ಇದೆಯಾ ...? ಈ ವರ್ಷ ರಾಜ್ಯದಲ್ಲಿ ಒಂದುವರೆ ತಿಂಗಳು ಬೇಗ ಬಿತ್ತನೆ ಆಗಿದ್ದು, ಅಗಸ್ಟ್ ತಿಂಗಳಲ್ಲಿ ಬರಬೇಕಾದ ಕೋಟಾ ಇನ್ನೂ ಇದೆ. ರಾಜ್ಯದ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಅವರು ಮಾಡುತಿದ್ದಾರೆ. ಜನರಿಗೆ ಸುಳ್ಳು ಹೇಳ್ತಿದ್ದಾರೆ. ಬಿಜೆಪಿ ಅವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿ ಅವರು ಹೇಳಿದ್ದು ನಂಬಬೇಡಿ ಬಿಜೆಪಿ ಸುಳ್ಳು ಹೇಳಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

ಮಳೆ ಬೇಗ ಆಗಿದೆ, ಯೂರಿಯಾ ಬೇಕು ಅಂತ ವರದಿ ಕೊಟ್ಟರು, ಕೇಂದ್ರ ಸಪ್ಲೈ ಮಾಡಿಲ್ಲ, ರೈತರ ವಿಚಾರದಲ್ಲಿ ರಾಜಕಿಯ ಮಾಡೋದು ಬಿಡಬೇಕು ನಾವು ರೈತರನ್ನ ಪ್ರೀತಿ ವಿಶ್ವಾಸದಿಂದ ಕಾಣ್ತಿವಿ ರೈತರಿಗೆ ಮನವಿ ಮಾಡ್ತೀವಿ, ಒಂದು ದಿನ ಲೇಟ್ ಆದ್ರೂ ರೈತರಿಗೆ ಗೊಬ್ಬರ ಕೊಡ್ತಿವಿ ಎಂದು ಹೇಳಿದರು.

Tags

VijayendraBJPThangadgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X