Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. 2026-27ನೇ ಸಾಲಿನ ಆಯವ್ಯಯದಲ್ಲಿ...

2026-27ನೇ ಸಾಲಿನ ಆಯವ್ಯಯದಲ್ಲಿ ಕೊಪ್ಪಳಕ್ಕೆ ಸಿಕ್ಕಿದೇನು ?

ವಾರ್ತಾಭಾರತಿವಾರ್ತಾಭಾರತಿ6 March 2026 9:50 PM IST
share
2026-27ನೇ ಸಾಲಿನ ಆಯವ್ಯಯದಲ್ಲಿ ಕೊಪ್ಪಳಕ್ಕೆ ಸಿಕ್ಕಿದೇನು ?

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಗೆ ಕೆಲವೊಂದು ಕೊಡುಗೆಗಳನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಅವುಗಳೆಂದರೆ ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟ್ ಗಳನ್ನು ಬದಲಾಯಿಸಿ ಹೊಸ ಗೇಟ್ ಗಳನ್ನು ಅಳವಡಿಸುವುದು, ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ, ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಅವುಗಳಲ್ಲಿ ಸಮಯೋಚಿತ ಪರ್ಯಾಯ ಮಾರ್ಗದ ಕುರಿತು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ತೀವ್ರ ಪ್ರಯತ್ನಿಸಲಾಗುವುದು ಎಂದು ಘೋಷಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್- ಅಪ್ ಹಾಗೂ ಚೆಕ್ ಡ್ಯಾಂ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಬಜೆಟ್ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ಜಿಲ್ಲೆಯ ಬೇವೂರು ಗ್ರಾಮದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು 18 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸುವುದು, ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್- ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.

ಜಿಲ್ಲೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯಗಳನ್ನು ಉನ್ನತೀಕರಿಸುವುದು, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು 125 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ಜಿಲ್ಲೆಯಲ್ಲಿ ನಾಲ್ಕು ಕೋಟಿ ವೆಚ್ಚದಲ್ಲಿ ತಾರಾಲಯ ನಿರ್ಮಾಣ ಮತ್ತು ಕುಕನೂರಿನಲ್ಲಿ ಎರಡು ಕೋಟಿ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಹಾಗೂ ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 100 ಕೋಟಿ ವೆಚ್ಚದ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

Tags

KoppalKarnataka Budget 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X