Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ವಿಜಯೇಂದ್ರರ ನಾಯಕತ್ವವನ್ನು ಯಾರೂ...

ವಿಜಯೇಂದ್ರರ ನಾಯಕತ್ವವನ್ನು ಯಾರೂ ಒಪ್ಪುತ್ತಿಲ್ಲ: ಯತ್ನಾಳ್‌

"ವಿಜಯೇಂದ್ರರನ್ನು ಮತ್ತೆ ಅಧ್ಯಕ್ಷರನ್ನಾಗಿ ಮಾಡಿದರೆ, ಹೊಸ ಪಕ್ಷ ಕಟ್ಟುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ23 July 2025 4:58 PM IST
share
ವಿಜಯೇಂದ್ರರ ನಾಯಕತ್ವವನ್ನು ಯಾರೂ ಒಪ್ಪುತ್ತಿಲ್ಲ: ಯತ್ನಾಳ್‌

ಕೊಪ್ಪಳ : ಕರ್ನಾಟಕಕ್ಕೆ ಒಬ್ಬ ರಾಜ್ಯಾಧ್ಯಕ್ಷರನ್ನು ನೇಮಿಸಲು ಬಿಜೆಪಿಯಿಂದ ಆಗುತ್ತಿಲ್ಲ. ಏಕೆಂದರೆ ವಿಜಯೇಂದ್ರ ಅವರ ನಾಯಕತ್ವವನ್ನು ಇಲ್ಲಿ ಯಾರೂ ಒಪ್ಪುತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೇಳಿದರು.

ಬುಧವಾರ ಕೊಪ್ಪಳದ ಶ್ರೀಗವಿಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ಕಡೆ ಚುಣಾವಣೆಗಳು ಮುಗಿದಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು ಆಯ್ಕೆಯಾಗಿದ್ದಾರೆ. ಆದರೆ, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ನೆಲೆಯಾಗಿರುವ ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷನ್ನು ನೇಮಿಸಲು ಆಗುತಿಲ್ಲ. ಬಿಜೆಪಿ ಪುನಃ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರೆ, ನಾವು ಹೊಸ ಪಕ್ಷವನ್ನು ಕಟ್ಟುತ್ತೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದರು.

ಮೋದಿಯವರು ಹೇಳಿದ ಹಾಗೆ ಬಿಜೆಪಿಯಲ್ಲಿ ವಂಶಪರಂಪರೆಗೆ ಅವಕಾಶ ಇಲ್ಲ. ಇಲ್ಲದಿದ್ದರೆ ಬಿಜೆಪಿಯವರು ನಮ್ಮಲ್ಲಿ ವಂಶಪರಂಪರೆಗೂ ಮತ್ತು ಭ್ರಷ್ಟಚಾರಕ್ಕೂ ಅವಕಾಶ ಇದೆ ಎಂದು ಘೋಷಿಸಲಿ. ಆಗ ಎಲ್ಲಾ ನಾಯಕರು ತಮ್ಮ ಮಕ್ಕಳನ್ನು ಎಂಎಲ್‌ಎ, ಎಂಪಿಗಳಾಗಿ ಮಾಡುತ್ತಾರೆ ಎಂದು ಹೇಳಿದರು.

ಒಡೆದ ಮನಸ್ಸುಗಳು ಒಂದಾಗಬೇಕಾದರೆ ಅಂತಹ ನಾಯಕತ್ವ ಇಲ್ಲಿಬೇಕು. ವಿಜಯೇಂದ್ರರನ್ನು ಬಿಟ್ಟು ಯಾರು ಬೇಕಾದರೂ ಅಧ್ಯಕ್ಷರಾಗಲಿ, ನಮಗೆ ಅಭ್ಯಂತರವಿಲ್ಲ. ರಾಜ್ಯದಲ್ಲಿ ಪ್ರಮಾಣಿಕತೆಯ ನಾಯಕ ಬೇಕು. ಇಂತಹ ಡಂಬಾಚಾರ ಮತ್ತು ಮಾತು ಮಾತಿಗೂ ನಾನು ರೈತನ ಮಗ ಎಂದು ಹೇಳಿಕೊಳ್ಳುವವರು ಬೇಡ. ರಾಮುಲುಗೆ ಅವರು ಬಹಳ ಅನ್ಯಾಯ ಮಾಡಿದ್ದಾರೆ. ಅವರು ಮಂತ್ರಿಯಾಗಿದ್ದಾಗ ಅವರ ಆಪ್ತರ ಮೇಲೆ ದೂರು ನೀಡಿದ್ದರು. ಅವರ ಭವಿಷ್ಯವನ್ನೇ ಹಾಳು ಮಾಡಲು ಹೊರಟಿದ್ದರು. ಹಾಗಾಗಿ ವಿಜಯೇಂದ್ರರ ಜೊತೆ ಹೊಂದಾಣಿಕೆ ಮಾಡಿಕೊಳ್ಳಬಾರದಿತ್ತು ಎಂದು ಇದೇ ವೇಳೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X