Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಯಲಬುರ್ಗಾ | ಕೊನಸಾಗರದಲ್ಲಿ ʼಮದ್ಯವ್ಯಸನ...

ಯಲಬುರ್ಗಾ | ಕೊನಸಾಗರದಲ್ಲಿ ʼಮದ್ಯವ್ಯಸನ ಮುಕ್ತ ಗ್ರಾಮ ಆಂದೋಲನʼ ಗ್ರಾಮಸಭೆ

ವಾರ್ತಾಭಾರತಿವಾರ್ತಾಭಾರತಿ2 Jan 2026 7:14 PM IST
share
ಯಲಬುರ್ಗಾ | ಕೊನಸಾಗರದಲ್ಲಿ ʼಮದ್ಯವ್ಯಸನ ಮುಕ್ತ ಗ್ರಾಮ ಆಂದೋಲನʼ ಗ್ರಾಮಸಭೆ

ಯಲಬುರ್ಗಾ : ತಾಲ್ಲೂಕಿನ ಕೊನಸಾಗರ ಗ್ರಾಮದಲ್ಲಿ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಮದ್ಯವ್ಯಸನ ಮುಕ್ತ ಗ್ರಾಮ ಆಂದೋಲನದ ಅಂಗವಾಗಿ ಗ್ರಾಮಸಭೆ ನಡೆಸಲಾಯಿತು.

ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ, ಮದ್ಯವ್ಯಸನದಿಂದ ಉಂಟಾಗುವ ಸಾಮಾಜಿಕ ಸಮಸ್ಯೆಗಳು ಹಾಗೂ ಅವುಗಳ ನಿಯಂತ್ರಣ ಕುರಿತು ವಿಸ್ತೃತ ಚರ್ಚೆ ನಡೆಯಿತು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದರು.

ಯಾರಾದರೂ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿರುವುದು ಕಂಡುಬಂದಲ್ಲಿ ತಕ್ಷಣವೇ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಅಬಕಾರಿ ಇಲಾಖೆ ಕುಷ್ಟಗಿ ವೃತ್ತ ನಿರೀಕ್ಷಕ ರವಿಕುಮಾರ, ಅಬಕಾರಿ ಉಪನಿರೀಕ್ಷಕರಾದ ನೀಲಾ ಆನಂದ್, ಅಬಕಾರಿ ಸಿಬ್ಬಂದಿ ವಿಜಯ ಪ್ರತಾಪ್, ಯಲಬುರ್ಗಾ ಪೊಲೀಸ್ ಠಾಣೆಯ ಎಫ್‌ಐ ಸಿಬ್ಬಂದಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹನಮಂತರಾಯ ಯಂಕಂಚಿ ಹಾಗೂ ಅಧಿಕಾರಿಗಳಾದ ವಜ್ರಬಂಡಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮ ಹಿರಿಯರಾದ ಬಸವಣ್ಣೆಪ್ಪ ಈಳಗೇರ, ಯಮನೂರಸಾಬ ಕುದರಿಮೋತಿ, ಮಳಿಯಪ್ಪ ಕಮ್ಮಾರ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಾಕ್ಷಾಯಿಣಿ ಬೈರೇಗೌಡ ಬನ್ನಿಕೊಪ್ಪ, ಸದಸ್ಯರಾದ ಯಮನಪ್ಪ ಕುರ್ನಾಳ, ನಾಗಪ್ಪ ಭಜಂತ್ರಿ, ಈಶಪ್ಪ ಅರಳಿ, ಫಕೀರಪ್ಪ ಇಳಗೇರ, ಯಮನಕ್ಕೆ ಪೂಜಾರ, ಪರಶುರಾಮ ಹರಿಜನ, ಧರ್ಮಪ್ಪ ಸೇರಿದಂತೆ ಮಹಿಳಾ ಸಂಘಗಳ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X