Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್...

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ವಾರ್ತಾಭಾರತಿವಾರ್ತಾಭಾರತಿ27 Sept 2026 10:50 PM IST
share
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಭಾರತೀಯ ವಾಯುಪಡೆಯಲ್ಲಿ JWO ಅಥವಾ ಅದಕ್ಕಿಂತ ಮೇಲಿನ ಶ್ರೇಣಿಯಲ್ಲಿ ಕನಿಷ್ಠ 15 ವರ್ಷಗಳ ಸೇವಾ ಅನುಭವ ಇದ್ದವರಿಗೆ ಆದ್ಯತೆ ಇರುತ್ತದೆ.

ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸರಕಾರಿ ಉದ್ಯೋಗ ಹುಡುಕುತ್ತಿದ್ದರೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯು ದೇಶಾದ್ಯಂತ ಇರುವ ಅರ್ಹ ಅಭ್ಯರ್ಥಿಗಳಿಂದ ಸಹಾಯಕ ಎಂಜಿನಿಯರ್ (Assistant Engineer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನವರತ್ನ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಘಾಜಿಯಾಬಾದ್ ಸಂಕೀರ್ಣದ ಎನ್‌ಸಿಎಸ್ ಮತ್ತು ರಾಡಾರ್ ಎಸ್‌ಬಿಯುನಲ್ಲಿ ಹಿರಿಯ ಸಹಾಯಕ ಎಂಜಿನಿಯರ್ ಹುದ್ದೆಗೆ ನಿಗದಿತ ಅವಧಿಯ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 15 ವರ್ಷಗಳ ಅವಧಿಗೆ ಮತ್ತು ಪ್ರತಿ 5 ವರ್ಷಕ್ಕೊಮ್ಮೆ ನವೀಕರಿಸಬಹುದಾದ ಉದ್ಯೋಗದ ಅವಧಿ ಅಥವಾ 60ನೇ ವಯಸ್ಸಿನಲ್ಲಿ ನಿವೃತ್ತಿಯಾಗುವವರೆಗೆ ಅವಕಾಶವಿರಲಿದೆ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- 2026 ಸೆಪ್ಟೆಂಬರ್ 25

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 2026 ಅಕ್ಟೋಬರ್ 16

ಹುದ್ದೆಯ ವಿವರಗಳು:

* ಸಂಸ್ಥೆಯ ಹೆಸರು- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್

* ಹುದ್ದೆಯ ಹೆಸರು- ಸಹಾಯಕ ಎಂಜಿನಿಯರ್

* ಖಾಲಿ ಹುದ್ದೆಗಳು- 36

* ಹುದ್ದೆಗಳ ಸ್ಥಳ- ಅಖಿಲ ಭಾರತ

* ಮಾಸಿಕ ವೇತನ- 30,000 ರೂ. ರಿಂದ ರೂ. 1,20,000 ರೂ.

ಶೈಕ್ಷಣಿಕ ಅರ್ಹತೆ

* ಬಿಇಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ (ಅಥವಾ ತತ್ಸಮಾನ) ಪೂರ್ಣಗೊಳಿಸಿರಬೇಕು.

* ಅನುಭವ: ಭಾರತೀಯ ವಾಯುಪಡೆಯಲ್ಲಿ JWO ಅಥವಾ ಅದಕ್ಕಿಂತ ಮೇಲಿನ ಶ್ರೇಣಿಯಲ್ಲಿ ಕನಿಷ್ಠ 15 ವರ್ಷಗಳ ಸೇವಾ ಅನುಭವ. ನಿವೃತ್ತಿ: 01 ಸೆಪ್ಟೆಂಬರ್ 2026 ರಂದು ಅಥವಾ ಅದಕ್ಕೂ ಮೊದಲು ಭಾರತೀಯ ವಾಯುಪಡೆಯಿಂದ ನಿವೃತ್ತರಾಗಿರಬೇಕು.

ವಯೋಮಿತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01 ಸೆಪ್ಟೆಂಬರ್ 2026 ರಂತೆ 50 ವರ್ಷಗಳು.

ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ನಂತರ ಸಂದರ್ಶನ (ಖಾಲಿ ಹುದ್ದೆಗಳ ಆಧಾರದ ಮೇಲೆ 1:7 ಅನುಪಾತ).

ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗಳು ಮಾನ್ಯವಾದ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

* ಮೊದಲು BEL ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಅಧಿಕೃತ ಅಧಿಸೂಚನೆಯೊಂದಿಗೆ ಲಭ್ಯವಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.

* ಕೇಳಲಾದ ಎಲ್ಲಾ ವಿವರಗಳನ್ನು (ಹೆಸರು, ವಿದ್ಯಾರ್ಹತೆ, ಇತ್ಯಾದಿ) ತಪ್ಪಿಲ್ಲದೆ ಭರ್ತಿ ಮಾಡಿ.

* ಅಗತ್ಯ ಶೈಕ್ಷಣಿಕ ಪ್ರಮಾಣಪತ್ರಗಳು, ವಯಸ್ಸಿನ ದೃಢೀಕರಣ ಪತ್ರ, ಐಡಿ ಪ್ರೂಫ್ ಮತ್ತು ಪಾಸ್‌ಪೋರ್ಟ್ ಗಾತ್ರದ ಫೋಟೋಗಳ ಸ್ವಯಂ-ದೃಢೀಕರಿಸಿದ (Self-attested) ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಜೋಡಿಸಿ.

* ವಿಳಾಸಕ್ಕೆ ಕಳುಹಿಸಿ: ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸೂಕ್ತ ಲಕೋಟೆಯಲ್ಲಿ ಹಾಕಿ, ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ತಲುಪುವಂತೆ ಕಳುಹಿಸಿ:

* ಅರ್ಜಿ ಕಳುಹಿಸಬೇಕಾದ ವಿಳಾಸ: Deputy General Manager (HR & Administration), BEL Ghaziabad.

Tags

Bharat Electronics Limited
share
ವಾರ್ತಾಭಾರತಿ
ವಾರ್ತಾಭಾರತಿ
Next Story
X