Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಮಿಲಿಟರಿ ಶಾಲೆಗೆ ಅರ್ಜಿ ಆಹ್ವಾನ

ಮಿಲಿಟರಿ ಶಾಲೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ7 Jan 2025 10:54 PM IST
share
ಮಿಲಿಟರಿ ಶಾಲೆಗೆ ಅರ್ಜಿ ಆಹ್ವಾನ

ಬೆಂಗಳೂರು : ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಶಾಲೆಗೆ 2026ನೇ ಸಾಲಿಗೆ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂ.1ರಂದು ನಡೆಸಲಾಗುವುದು. ಅರ್ಜಿ ಸಲ್ಲಿಸಲು 2025ರ ಮಾ.31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸರಕಾರಂದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೆ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2026ರ ಜ.1ಕ್ಕೆ 11 ವರ್ಷದಿಂದ 13 ವರ್ಷದೊಳಗಿರುವ ಬಾಲಕ-ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರು.

ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ ಸಾಮಾನ್ಯ ವರ್ಗಕ್ಕೆ 98,650 ರೂ. ಹಾಗೂ ಎಸ್‍ಸಿ-ಎಸ್‍ಟಿ ವರ್ಗಕ್ಕೆ 81,850 ರೂ.ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ 30ಸಾವಿರ ರೂ.ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿಯು ಪದವೀಧರರಾದ ಬಳಿಕ ಹಿಂತಿರುಗಿಸಲಾಗುವುದು.

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248 003 ಈ ವಿಳಾಸದ ಮೂಲಕ ಪಡೆಯಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 600ರೂ. ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 555ರೂ. ಆನ್‍ಲೈನ್ ಪಾವತಿ ಮಾಡಬೇಕು. ಜಾಲತಾಣ www.rimc.gov.in ನಲ್ಲಿ ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಅಂಚೆ ಮೂಲಕ ರವಾನಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2558 9459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X