Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ʼದಲಿತರ ಭೂ ಕಬಳಿಕೆಗೆ ಕಬ್ಬಿನಕೆರೆ...

ʼದಲಿತರ ಭೂ ಕಬಳಿಕೆಗೆ ಕಬ್ಬಿನಕೆರೆ ಸವರ್ಣೀಯರ ಸಂಚುʼ : ಅಧಿಕಾರಿಗಳೇ ಶಾಮೀಲಾಗಿರುವ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Jun 2026 11:58 PM IST
share
ʼದಲಿತರ ಭೂ ಕಬಳಿಕೆಗೆ ಕಬ್ಬಿನಕೆರೆ ಸವರ್ಣೀಯರ ಸಂಚುʼ : ಅಧಿಕಾರಿಗಳೇ ಶಾಮೀಲಾಗಿರುವ ಆರೋಪ

ನಾಗಮಂಗಲ : ದಶಕಗಳ ಮಾಲಕತ್ವದ ದಲಿತರ ಭೂಮಿ ಕಬಳಿಕೆಗೆ ತಾಲೂಕಿನ ಕಬ್ಬಿನಕೆರೆ ಗ್ರಾಮದ ಸವರ್ಣೀಯರು ಮಾಡಿರುವ ಷಡ್ಯಂತ್ರಕ್ಕೆ ತಾಲೂಕು ಆಡಳಿತವೇ ಕುಮ್ಮಕ್ಕು ನೀಡುತ್ತಿರುವ ಆರೋಪ ಕೇಳಿಬಂದಿದ್ದು ಸಂತ್ರಸ್ತ ದಲಿತ ಕುಟುಂಬಗಳು ಜಮೀನಿನಲ್ಲೇ ಧರಣಿ ನಡೆಸಿ ತಮ್ಮ ನ್ಯಾಯಬದ್ಧ ಹಕ್ಕಿಗೆ ಅಂಗಲಾಚಿರುವ ಘಟನೆ ವರದಿಯಾಗಿದೆ.

ತಾಲೂಕಿನ ಬೆಳ್ಳೂರು ಹೋಬಳಿ ಕಬ್ಬಿನ ಕೆರೆ ಗ್ರಾಮದ ಸ.ನಂ 21 ರಲ್ಲಿ ತಲಾ 4,3,2 ಎಕರೆಯಂತೆ ಮೂರು ದಲಿತ ಕುಟುಂಬಗಳಿಗೆ 1963-64 ರಲ್ಲಿ ಕಾನೂನುಬದ್ಧ ಜಮೀನು ಮಂಜೂರಾಗಿದೆ ಎನ್ನಲಾಗಿದೆ. ಆದರೆ ಜಮೀನು ವ್ಯವಸಾಯಕ್ಕೆ ಸದರಿ ಗ್ರಾಮದ ಸವರ್ಣಿಯರು ಅಡ್ಡಿ ಪಡಿಸುತ್ತಾ ಬಂದು. ಎರಡು ಜನಾಂಗದ ನಡುವೆ ಸಂಘರ್ಷ ಮುಂದುವರಿದಿತ್ತು.

ದಲಿತರೇ ಭೂ ಮಾಲಕರು: ಕೋರ್ಟ್ ಆದೇಶ

ಇದರಿಂದ ಬೇಸತ್ತ ದಲಿತ ಕುಟುಂಬಗಳು 2001ರಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. 2006ರಲ್ಲಿ ದಲಿತ ಕುಟುಂಬಗಳೇ ಭೂಮಾಲಕರಾಗಿದ್ದು, ಬೆಳೆ ಕೊಯ್ಲಿಗೆ ಯಾರು ತೊಂದರೆ ಕೊಡಬಾರದು ಎಂದು ನ್ಯಾಯಾಲಯ ಆದೇಶ ನೀಡಿತ್ತು ಎಂದು ಧರಣಿ ನಿರತ ಸಂತ್ರಸ್ತ ದಲಿತ ಕುಟುಂಬಗಳ ವಾದವಾಗಿದೆ.

ದಲಿತರ ಭೂ ಕಬಳಿಕೆಗೆ ತಾಲೂಕು ಆಡಳಿತವೇ ಶಾಮೀಲು: ಎಲ್ಲ ದಾಖಲೆಗಳು ದಲಿತರ ಪರವಾಗಿದ್ದು ಕೋರ್ಟ್ ಆದೇಶದಂತೆ ದಲಿತರಿಗೆ ಭೂಮಿ ಹಕ್ಕು ಕೊಡಿಸಬೇಕಿದ್ದ ತಹಶೀಲ್ದಾರ್ ಆದರ್ಶ ಎಂಬವರು, ಈಗ ನಿಮಗೆ ಕಬ್ಬಿನ ಕೆರೆ ಗ್ರಾಮದಲ್ಲಿನ ಭೂಮಿಗೆ ಬದಲಾಗಿ ಬೇರೊಂದು ಕಡೆ ಜಮೀನು ನೀಡಲಾಗುವುದು ಎಂದು ಹೇಳುತ್ತಿದ್ದಾರೆ. ದಲಿತರ ಭೂಮಿ ಹಕ್ಕು ಕಸಿಯಲು ತಾಲೂಕು ಆಡಳಿತವೇ ಶಾಮೀಲು ಆಗಿದೆ ಎಂದು ದಲಿತ ಸಂಘಟನೆ ಮುಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ.

ದೂರು ಕೊಟ್ಟರೂ ಕ್ರಮವಿಲ್ಲ

ನಮ್ಮ ಹಕ್ಕುಬದ್ಧ ಜಮೀನು ಉಳುಮೆಗೆ ಅಂದಿನಿಂದಲೂ ಬಲಾಡ್ಯ ಸವರ್ಣೀಯರು ಅಡ್ಡಿ ಪಡಿಸುತ್ತಿದ್ದಾರೆ. ರಾತ್ರೋರಾತ್ರಿ ನಮ್ಮ ಬೆಳೆ ನಾಶ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಎರಡು ಜನಾಂಗಗಳ ನಡುವೆ ಜಮೀನಿಗಾಗಿ ಗಲಾಟೆಗಳಾಗಿವೆ. ಈ ಬಗ್ಗೆ ಹತ್ತಾರು ಬಾರಿ ಬೆಳ್ಳೂರು ಪೋಲಿಸ್ ಠಾಣೆಗೆ ದೂರು ನೀಡಿದರೂ ಪ್ರಕರಣ ದಾಖಲು ಮಾಡಿಲ್ಲ, ತಹಶೀಲ್ದಾರ್‌ಗೆ ದೂರು ನೀಡಿದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ದಲಿತ ಕುಟುಂಬಗಳು ಆರೋಪಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X