Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ರೈತ ನಾಯಕ ಜಗ್‍ಜಿತ್ ಸಿಂಗ್ ದಲ್ಲೇವಾಲರ...

ರೈತ ನಾಯಕ ಜಗ್‍ಜಿತ್ ಸಿಂಗ್ ದಲ್ಲೇವಾಲರ ಪ್ರಾಣ ರಕ್ಷಣೆಗೆ ಆಗ್ರಹ

ಸಂಯುಕ್ತ ಹೋರಾಟ-ಕರ್ನಾಟಕದಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ13 Jan 2025 10:53 PM IST
share
Photo of Protest

ಮಂಡ್ಯ : ಐತಿಹಾಸಿಕ ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಮರಣಾಂತ ಉಪವಾಸ ಕುಳಿತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲರ ಪ್ರಾಣ ಉಳಿಸಲು ತಕ್ಷಣ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತ, ದಲಿತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ, ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಘೋಷಣೆ ಕೂಗಿ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 48 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲರ ಆರೋಗ್ಯ ನಿತ್ರಾಣಗೊಂಡು ಪ್ರಾಣ ಹೋಗುವ ಸನ್ನಿವೇಶ ಉಂಟಾಗಿದೆ. ಈ ರೈತ ನಾಯಕನ ಈ ಪರಿಸ್ಥಿತಿಗೆ ಕೇಂದ್ರ ಸರಕಾರವೇ ನೇರ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಗಜಿತ್ ಸಿಂಗ್ ದಲ್ಲೇವಾಲರ ಪ್ರಾಣ ಉಳಿಸಲು ಕ್ರಮ ವಹಿಸಬೇಕು. ದೆಹಲಿ ಗಡಿಗಳಲ್ಲಿ ಹೋರಾಟ ನಿರತ ರೈತ ಸಂಘಟನೆಗಳ ಜೊತೆ ಮಾತುಕತೆ ಆರಂಭಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ವಿದ್ಯುತ್ ಖಾಸಗೀಕರಣ ಮಾಡಬಾರದು. ಪಂಪ್‍ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು. 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ 5 ಸಾವಿರ ರೂ. ಮಾಸಿಕ ಪಿಂಚಣಿ ನೀಡಬೇಕು. ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆ ವಾಪಸ್ಸು ಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ಬಿ.ಬೊಮ್ಮೇಗೌಡ, ಜಿ.ಎ.ಶಂಕರ್, ಜನವಾದಿ ಮಹಿಳಾ ಸಂಘಟನೆಯ ದೇವಿ, ಸುಶೀಲ, ಕರ್ನಾಟಕ ಪ್ರಾಂತ ರೈತಸಂಘದ ಎನ್.ಎಲ್.ಭರತ್‍ರಾಜ್, ಟಿ.ಎಲ್.ಕೃಷ್ಣೇಗೌಡ, ಸಿಐಟಿಯುನ ಸಿ.ಕುಮಾರಿ ಸೇರಿದಂತೆ ಇತರ ಸಂಘಟನೆಗಳ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X