Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ತಮಿಳುನಾಡಿಗೆ ನೀರು ಹರಿಸಲು...

Mandya | ತಮಿಳುನಾಡಿಗೆ ನೀರು ಹರಿಸಲು ಸೂಚನೆ ಖಂಡಿಸಿ ರೈತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 July 2026 7:22 PM IST
share
Mandya | ತಮಿಳುನಾಡಿಗೆ ನೀರು ಹರಿಸಲು ಸೂಚನೆ ಖಂಡಿಸಿ ರೈತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ : ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರಕಾರಕ್ಕೆ ಸೂಚನೆ ನೀಡರುವುದನ್ನು ಖಂಡಿಸಿ ರೈತ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮಳೆ ಇಲ್ಲದೆ ರಾಜ್ಯದಲ್ಲಿ ಬರ ಭೀತಿ ಎದುರಾಗಿದೆ. ಕಾವೇರಿಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಕುಡಿಯಲೂ ಸಾಕಾಗುವಷ್ಟು ನೀರು ಸಂಗ್ರಹವಿಲ್ಲ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಸಂಜಯ ವೃತ್ತದಲ್ಲಿ ಒಣಗಿದ ಕಬ್ಬು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ನಮ್ಮ ಜನರಿಗೆ ಮರಣ ಶಾಸನವಾಗಿದೆ. ಪ್ರತಿ ಬಾರಿ ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದ್ದು, ಎಲ್ಲ ಶಾಸಕರು ಮತ್ತು ಸಂಸದರು ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಬದ್ದತೆಯನ್ನು ಪ್ರದರ್ಶಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳು ವಾಸ್ತವದ ನೆಲೆಗಟ್ಟಿನಲ್ಲಿ ತಮ್ಮ ಸೂಚನೆ, ಆದೇಶ ನೀಡಬೇಕು. ಆದರೆ, ಜಲಾಶಯಗಳಲ್ಲಿ ನೀರು ಇಲ್ಲದೆ ಇದ್ದಾಗಲೂ ನೀರು ಹರಿಸಲು ಆದೇಶಿಸುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಕಿಡಿಕಾರಿದರು.

ಕೃಷ್ಣರಾಜಸಾಗರ ಜಲಾಶಯದಲ್ಲಿ ಕೇವಲ 17.039 ಟಿಎಂಸಿ (ಗರಿಷ್ಠಮಟ್ಟ 49.452 ಟಿಎಂಸಿ) ನೀರು ಸಂಗ್ರಹವಿದೆ. ಒಳ ಹರಿವಿನ ಪ್ರಮಾಣವೂ ಕಡಿಮೆ ಇದೆ. ಬೆಳೆಗಳು ಒಣಗಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಹೇಗೆ ಸಾಧ್ಯ? ಎಂದು ಅವರು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ರಾಜ್ಯದ ಶಾಸಕರು, ಸಂಸದರು ಪಕ್ಷಾತೀತವಾಗಿ ರಾಜ್ಯದ ಪರವಾಗಿ ನಿಲ್ಲಬೇಕು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಬೇಕು ಎಂದು ಅವರು ಆಗ್ರಹಿಸಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಆಟೋ ಸೋಮಶೇಖರ್, ಎಸ್.ಪಿ.ನಾರಾಯಣಸ್ವಾಮಿ, ಚಂದ್ರು ಹನಕೆರೆ, ಗೋವಿಂದರಾಜು, ರಮೇಶ್, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

Tamil NadumandyafarmersCauvery water dispute
share
ವಾರ್ತಾಭಾರತಿ
ವಾರ್ತಾಭಾರತಿ
Next Story
X