ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
![ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ](https://www.varthabharati.in/h-upload/2024/04/04/1258342-f87968c3-3d27-410f-a2d2-b5fae8175f33.webp)
ಮಂಡ್ಯ: ಲೋಕಸಭೆ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಯಧುವೀರ್ ಕೃಷ್ಣರಾಜ ಒಡೆಯರ್ ಉಪಸ್ಥಿತರಿದ್ದರು.
Next Story