Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಯಲ್...

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ : ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ14 Jun 2026 7:24 PM IST
share
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ : ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ. 1999ರಲ್ಲಿ ಕೇವಲ ಮೂರು ಎಕರೆ ಹೊಂದಿದ್ದ ರಾಜ್ಯದ ಮುಖ್ಯಮಂತ್ರಿ ಆಸ್ತಿ 2018ರ ವೇಳೆಗೆ 1,400 ಕೋಟಿ ಹೇಗಾಯಿತು? ಇಷ್ಟು ವೇಗವಾಗಿ ಶ್ರೀಮಂತರಾಗುವುದು ಹೇಗೆದಂದು ರೈತರಿಗೂ ಹೇಳಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಿಡದಿ ಟೌನ್‍ಶಿಪ್ ವಿಚಾರವಾಗಿ ರವಿವಾರ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರವೇ ರೈತರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ನೇರವಾಗಿ ಮುಖ್ಯಮಂತ್ರಿಗಳೇ ರಿಯಲ್ ಎಸ್ಟೇಟ್ ಮಾಫಿಯಾ ದೊರೆಗಳ ಜೊತೆ ಕೈ ಜೋಡಿಸಿ ಈ ದಂಧೆ ನಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮೋದಿ ಅವರ ಆಡಳಿತದ ಗುಜರಾತ್‍ನಲ್ಲಿ ಟೌನ್‍ಶಿಪ್‍ಗಳು ಬಂದಿದೆ ಎಂಬುದು ನಿಜ. ಆದರೆ, ಅಲ್ಲಿ ರೈತರ ಕೃಷಿ ಭೂಮಿಯನ್ನು ಕಿತ್ತುಕೊಂಡು ಇಂತಹ ಯೋಜನೆಗಳನ್ನು ಮಾಡಿಲ್ಲ. ಒಣಭೂಮಿ ಮತ್ತು ನೀರಾವರಿಗೆ ಯೋಗ್ಯವಲ್ಲದ ಪ್ರದೇಶಗಳಲ್ಲಿ ಇಂತಹ ಬೃಹತ್ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಬೇಕಿದ್ದರೆ ಹೋಗಿ ನೋಡಿಕೊಂಡು ಬರಲಿ ಎಂದು ಅವರು ಹೇಳಿದರು.

ಬಿಡದಿ ಟೌನ್‍ಶಿಪ್ (ಐದು ಉಪ ನಗರ) ಮಾಡಬೇಕೆಂದು ತೀರ್ಮಾನ ಮಾಡಿದವನೇ ನಾನು. ಕುಮಾರಸ್ವಾಮಿ ರೈತರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆಂದು ಅವತ್ತು ಕಾಂಗ್ರೆಸ್‍ನವರು ವಿರೋಧ ಮಾಡಿದರು. ರೈತರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದೆ. ರೈತರಿಗೆ ತೊಂದರೆ ಆಗುತ್ತದೆ ಎಂದು ಆ ಯೋಜನೆ ಕೈಬಿಟ್ಟಿದ್ದೆ. ಇವರ ರೀತಿ ತರಾತುರಿಯಲ್ಲಿ ಜಾರಿ ಮಾಡಲು ಹೋಗಿರಲಿಲ್ಲ ಎಂದು ಅವರು ಹೇಳಿಕೊಂಡರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X