Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಜನವರಿ 23, 24, 25 ರಂದು ಅಂತರಾಷ್ಟ್ರೀಯ...

ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ: ಎನ್ ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ21 Dec 2024 2:00 PM IST
share
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಜನವರಿ 23, 24, 25 ರಂದು 3 ದಿನಗಳ ಕಾಲ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದ್ದು, ಅದರ ಪ್ರಯುಕ್ತ ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಕಾರ್ಯಕ್ರಮಗಳಾಗಿ ಕೃಷಿ ಮೇಳ ಹಾಗೂ ಸಿರಿಧಾನ್ಯ ಮೇಳವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು, ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹಧನ ನೀಡುತ್ತಿದೆ. ಸಿರಿಧಾನ್ಯ ಮೇಳದಲ್ಲಿ ರಾಷ್ಟ ಮಟ್ಟದ ಹಾಗೂ ಅಂತರರಾಷ್ಟೀಯ ಮಟ್ಟದ ಮಾರಾಟಗಾರರು, ತಂತ್ರಜ್ಞಾನದ ಬಗ್ಗೆ ತಿಳಿಸುವ ಸಂಶೋಧಕರನ್ನೊಳಗೊಂಡಂತೆ ಅನೇಕ ಚರ್ಚೆಗಳು ನಡೆಯುತ್ತವೆ. ಎಲ್ಲಾ ರೈತರು ಈ ಬಗ್ಗೆ ತಿಳಿದುಕೊಂಡು ಆರೋಗ್ಯಕರವಾದ ಆಹಾರವನ್ನು ಬೆಳೆಯಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಇಂದು ಸಿರಿಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿರುವುದು ಸಂತೋಷವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ಸಿರಿಧಾನ್ಯ ಮೇಳದಲ್ಲಿ ಎಲ್ಲರೂ ಭಾಗವಹಿಸುವುದರ ಜೊತೆಗೆ, ಸಾರ್ವಜನಿಕರಿಗೆ ತಿಳಿಸಿ ಎಂದರು.

ಜಿಲ್ಲೆಯಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಹಿಂದೆಂದೂ ಇಷ್ಟೊಂದು ವಿಜೃಂಭಣೆಯಿಂದ ಯಾವ ಕಾರ್ಯಕ್ರಮವು ನಡೆದಿರಲಿಲ್ಲ ಎಂಬ ಅಭಿಪ್ರಾಯವು ಮೂಡಿ ಬಂದಿದೆ. ಬಹಳ ಯಶಸ್ವಿಯಾಗಿ ಜರುಗುತ್ತಿದ್ದು, ಇಂದು ನಾಳೆ 2 ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ನಡೆಯುವ ವಿಚಾರಗೋಷ್ಠಿ, ಮಳಿಗೆಗಳು, ವಸ್ತು ಪ್ರದರ್ಶನಗಳ ಸದುಪಯೋಗವನ್ನು ಪಡೆದುಕೊಳ್ಳಲು ಸಂಪೂರ್ಣ ಭಾಗವಹಿಸುವಿಕೆ ಇರಲಿ ಎಂದು ತಿಳಿಸಿದರು.

ಸಿರಿಧಾನ್ಯ ನಡಿಗೆ ಕಾರ್ಯಕ್ರಮವು ಸಿರಿಧಾನ್ಯ ನಡಿಗೆ - ಆರೋಗ್ಯದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟ ಮೆರವಣಿಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಆವರಣದಲ್ಲಿ ಸಮಾವೇಶಗೊಂಡಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಮುಖಂಡ ಹಾಗೂ ಕಲಾವಿದ ಸಚಿನ್ ಚಲುವರಾಯಸ್ವಾಮಿ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X