Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. Mandya | ಹಾಲಿನ ಪುಡಿ ಕಲಬೆರಕೆ ಪ್ರಕರಣ;...

Mandya | ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮನ್‌ಮುಲ್ ಮಾಜಿ ಅಧ್ಯಕ್ಷ ಶಿವಕುಮಾರ್‌ಗೆ ನ್ಯಾಯಾಂಗ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Oct 2026 7:40 PM IST
share
Mandya | ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮನ್‌ಮುಲ್ ಮಾಜಿ ಅಧ್ಯಕ್ಷ ಶಿವಕುಮಾರ್‌ಗೆ ನ್ಯಾಯಾಂಗ ಬಂಧನ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ (ಮನ್‌ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ ಮತ್ತು ನಾಪತ್ತೆ ಪ್ರಕರಣ ಸಂಬಂಧ ಮನ್‌ಮುಲ್ ನಿರ್ದೇಶಕ ಮತ್ತು ಮಾಜಿ ಅಧ್ಯಕ್ಷ ಯು.ಸಿ.ಶಿವಕುಮಾರ್ ಅಲಿಯಾಸ್ ಉಮ್ಮಡಹಳ್ಳಿ ಶಿವಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದ ಐದಾರು ದಿನಗಳಿಂದ ಶಿವಕುಮಾರ್ ಅವರನ್ನು ಮದ್ದೂರು ಪೊಲೀಸ್ ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದ ಪೊಲೀಸರು ರವಿವಾರ ತಡರಾತ್ರಿ ಬಂಧಿಸಿ, ಸೋಮವಾರ ಮದ್ದೂರಿನ ನ್ಯಾಯಾಲಯಕ್ಕೆ ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಮನ್‌ಮುಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷರೊಬ್ಬರನ್ನು ಪೊಲೀಸರು ಬಂಧಿಸಿರುವುದು ಇದೇ ಮೊದಲು. ಶಿವಕುಮಾರ್ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಮತ್ತು ನಾಪತ್ತೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಖರೀದಿ ಅಧಿಕಾರಿ ಪ್ರದೀಪ್ ಕುಮಾರ್ ಜಾದವ್ ಸೇರಿದಂತೆ ಐದು ಮಂದಿ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದರು.

ಶಿವಕುಮಾರ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿದ್ದರು. ಆದರೆ, ಶಿವಕುಮಾರ್ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ತೆರಳಿದ್ದರಿಂದ, ಅವರ ಸಹೋದರನನ್ನು ಪೊಲೀಸರು ಠಾಣೆಗೆ ಕರೆಸಿಕೊಂಡಿದ್ದರು. ಈ ವಿಚಾರ ತಿಳಿದ ಶಿವಕುಮಾರ್ ಕಳೆದ ಐದಾರು ದಿನದ ಹಿಂದೆ ಮದ್ದೂರು ಠಾಣೆಗೆ ಹಾಜರಾಗಿದ್ದು, ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು.

ಈ ಮಧ್ಯೆ ಆರೋಪಿ ಪ್ರದೀಪ್ ಕುಮಾರ್ ಜಾದವ್ ಮತ್ತು ಮನ್‌ಮುಲ್ ನಿರ್ದೇಶಕ ಡಾಲು ರವಿ ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವಾಗ ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಹೀಗಾಗಿ ಪೊಲೀಸರು ನ್ಯಾಯಾಂಗ ವಶದಲ್ಲಿದ್ದ ಪ್ರದೀಪ್ ಕುಮಾರ್ ಜಾದವ್ ಅವರನ್ನು ಶನಿವಾರ ನ್ಯಾಯಾಲಯದ ಅನುಮತಿ ಮೇರೆಗೆ ಪೊಲೀಸ್ ಕಸ್ಟಡಿಗೆ ಪಡೆದು ಜಾದವ್ ಹಾಗೂ ಶಿವಪ್ಪ ರನ್ನು ಶನಿವಾರ ಮತ್ತು ರವಿವಾರ ವಿಚಾರಣೆ ನಡೆಸಿದರು. ನಂತರ, ಶಿವಕುಮಾರ್ ಅವರನ್ನು ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Tags

MandyaMANMULJudicial Custody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X