Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮೈಸೂರು ಚಲೋ ಪಾದಯಾತ್ರೆಯಲ್ಲಿ ಪ್ರೀತಂಗೌಡ...

ಮೈಸೂರು ಚಲೋ ಪಾದಯಾತ್ರೆಯಲ್ಲಿ ಪ್ರೀತಂಗೌಡ | ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ7 Aug 2024 8:23 PM IST
share
ಮೈಸೂರು ಚಲೋ ಪಾದಯಾತ್ರೆಯಲ್ಲಿ ಪ್ರೀತಂಗೌಡ | ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

ಮಂಡ್ಯ : ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನದ ಬಿಜೆಪಿ ಮುಖಂಡ ಪ್ರೀತಂಗೌಡ ಭಾಗವಹಿಸಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಗರದಲ್ಲಿ ನಡೆಯಿತು.

ನಗರದಲ್ಲಿ ನಡೆದ ಐದನೇ ದಿನದ ಪಾದಯಾತ್ರೆಯಲ್ಲಿ ಪ್ರೀತಂಗೌಡ ಕಾಣಿಸಿಕೊಳ್ಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೆಗಲ ಮೇಲೆ ಹೊತ್ತು ‘ಹಾಸನದ ಹುಲಿ, ಮಂಡ್ಯದ ಹುಲಿ, ತುಮಕೂರಿನ ಹುಲಿ’ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.

ಪ್ರೀತಂಗೌಡ ಪರ ಘೋಷಣೆಯಿಂದ ಕೆಲವು ಜೆಡಿಎಸ್ ಕಾರ್ಯಕರ್ತರು ಕೆರಳಿದರು. ಘೋಷಣೆಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ತಾರಕ್ಕೇರಿ ಕೈ ಕೈ ಮಿಲಾಸಯುವ ಹಂತ ತಲುಪಿತು. ಪರಸ್ಪರ ಎಳೆದಾಡಿಕೊಂಡರು ಎನ್ನಲಾಗಿದೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ ಏನೂ ಆಗಿಲ್ಲವೆಂಬಂತೆ ಪ್ರೀತಂಗೌಡ ತನ್ನಷ್ಟಕ್ಕೆ ತಾನು ಹೆಜ್ಜೆ ಹಾಕುತ್ತಿದ್ದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಮೈತ್ರಿ ಪಕ್ಷಗಳ ಮುಖಂಡರು ಎರಡೂ ಕಡೆಯವರನ್ನು ಸಮಾಧಾನಿಸಲು ಹರಸಾಹಸಪಡಬೇಕಾಯಿತು.

ಈ ಪ್ರಕರಣ ನಡೆದದ್ದು, ನಗರದ ಹೊರವಲಯದಲ್ಲಿ. ಆಗ ತಾನೇ ಪಾದಯಾತ್ರೆ ಆರಂಭವಾಗಿತ್ತು. ತೆರೆದ ವಾಹನದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರು ಮಾತ್ರ ಇದ್ದರು.

ಮಧ್ಯಾಹ್ನದ ವೇಳೆಗೆ ಪಾದಯಾತ್ರೆ ನಗರದ ಸಂಜಯ ವೃತ್ತಕ್ಕೆ ಪ್ರವೇಶ ಪಡೆಯಿತು. ಅಲ್ಲಿಗೆ ಆಗಮಿಸಿದ ಕುಮಾರಸ್ವಾಮಿ, ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಡಾ.ಅಶ್ವಥ ನಾರಾಯಣ, ಇತರ ನಾಯಕರು ಭಾಷಣ ಮಾಡಿದರು. ಆದರೆ, ಅಲ್ಲಿ ಪ್ರೀತಂಗೌಡರ ಸುಳಿವು ಇರಲಿಲ್ಲ.

ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವುದು ಪಾದಯಾತ್ರೆಯಲ್ಲ ಕಲಹ ಯಾತ್ರೆ!ಉಭಯ ಪಕ್ಷಗಳ ನಾಯಕರು ತಮ್ಮ ರಾಜಕೀಯ ಅಸ್ತಿತ್ವ ಕಂಡುಕೊಳ್ಳಲು ನಡೆಸುತ್ತಿರುವ ಈ ಪಾದಯಾತ್ರೆಯಲ್ಲಿ ಮೊದಲ ದಿನದಿಂದಲೂ ಕಲಹ ಯಾತ್ರೆಯಾಗಿದೆ.ಒಂದೆಡೆ ಒಕ್ಕಲಿಗ ನಾಯಕರು vs ವಿಜಯೇಂದ್ರ ನಡುವಿನ#BJPvsBJP ಕಲಹ, ಮತ್ತೊಂದೆಡೆ ಯತ್ನಾಳ್ ಟೀಮ್ vs ವಿಜಯೇಂದ್ರ ಟೀಮ್… pic.twitter.com/8B2URLk3dM

— Karnataka Congress (@INCKarnataka) August 7, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X