Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಪ್ರತೀ ತಾಲೂಕಿನಲ್ಲಿ 10 ಕೋಟಿ ರೂ....

ಪ್ರತೀ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲೆ: ಸಚಿವ ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Sept 2026 3:10 PM IST
share
ಪ್ರತೀ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ, ಸೆ.26: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಾಗಮಂಗಲ ಪುರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಪೌರ ಕಾರ್ಮಿಕರ ಅನುಕೂಲಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಕಾರ್ಮಿಕರ ಏನೇ ಸಮಸ್ಯೆಗಳಿದ್ದರೂ ಸ್ಥಳದಲ್ಲೇ ಪರಿಹರಿಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ವೇದಿಕೆಯಲ್ಲಿಯೇ ಸೂಚಿಸಿದ ಸಚಿವರು, ಶ್ರಮಿಕ ವರ್ಗದಿಂದಲೇ ಸಮಾಜದ ಶ್ರೇಯಸ್ಸು ಹಾಗೂ ಅಭಿವೃದ್ಧಿ ಸಾಧ್ಯ ಎಂದರು.

ವಾಸ್ತವದಲ್ಲಿ ಪೌರಕಾರ್ಮಿಕರು ನಮ್ಮ ಸಮಾಜದ 'ಆರೋಗ್ಯ ರಕ್ಷಕರು'. ಗಡಿಯಲ್ಲಿ ಸೈನಿಕರು ದೇಶವನ್ನು ಕಾಯುವಂತೆ, ನೀವು ನಮ್ಮೂರಿನ ಬೀದಿಗಳಲ್ಲಿ ನಿಂತು ರೋಗರುಜಿನಗಳು ಹರಡದಂತೆ ನಮ್ಮನ್ನು ಕಾಯುತ್ತಿದ್ದೀರಿ. ನಿಮ್ಮ ಈ ನಿಸ್ವಾರ್ಥ ಹಾಗೂ ಶ್ರಮದಾಯಕ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ತ್ಯಾಗಕ್ಕೆ ಇಡೀ ಸಮಾಜ ಸದಾ ಚಿರಋಣಿಯಾಗಿದೆ. ನಿಮ್ಮೆಲ್ಲರ ಬದುಕಿನಲ್ಲಿ ಸದಾ ನೆಮ್ಮದಿ ಇರಲಿ, ನಿಮ್ಮ ಕುಟುಂಬಗಳು ಸುಖವಾಗಿರಲಿ ಎಂದು ಹಾರೈಸಿದರು.

ಇದೇ ವೇಳೆ ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಿಂದ ಅಂಗವಿಕಲರಿಗಾಗಿ ಖರೀದಿಸಿದ್ದ ತ್ರಿಚಕ್ರ ವಾಹನಗಳನ್ನು (ಸ್ಕೂಟರ್) ಸಚಿವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಉಪ್ಪಾರಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದ ನೆಲದ ಕಾಮಗಾರಿ, ಮುದ್ದೇಗೌಡನಕೊಪ್ಪಲು ಗ್ರಾಮದಲ್ಲಿ ಬಹುಪಯೋಗಿ ಕಟ್ಟಡ ಕಾಮಗಾರಿ ಹಾಗೂ ಪಡವಲಪಟ್ಟಣ ಗ್ರಾಮದ ರಸ್ತೆ ಕಾಮಗಾರಿಗಳಿಗೆ ಸಚಿವರು ಶಿಲಾನ್ಯಾಸ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಅಶೋಕ್, ತಾಪಂ ಇಒ ಸತೀಶ್, ಪುರಸಭೆ ಸಿಇಒ ವೀಣಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

School for Labourers' ChildrenMinister Chaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X