ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆಯವರ ಕಟುಂಬದ ಸದಸ್ಯರೊಂದಿಗೆ ದ.ಕ. ಜಿಪಂ ಸಿಇಒ ಡಾ.ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್  ಮಾತನಾಡಿ ಆತ್ಮಸ್ಥೈರ್ಯ ತುಂಬಿದರು.