Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರಿನಲ್ಲಿ ಅದ್ದೂರಿಯಾಗಿ ನಡೆದ...

ಸಿಂಧನೂರಿನಲ್ಲಿ ಅದ್ದೂರಿಯಾಗಿ ನಡೆದ ಮಿಲಾದುನ್ನಬಿ ಆಚರಣೆ; ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ26 Aug 2026 2:17 PM IST
share
ಸಿಂಧನೂರಿನಲ್ಲಿ ಅದ್ದೂರಿಯಾಗಿ ನಡೆದ ಮಿಲಾದುನ್ನಬಿ ಆಚರಣೆ; ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ

ಸಿಂಧನೂರು: ಪ್ರವಾದಿ ಮುಹಮ್ಮದ್ (ಸ.ಅ) ಅವರ ಜನ್ಮದಿನಾಚರಣೆ ಜಶ್ನೇ ಮಿಲಾದುನ್ನಬಿ ಬುಧವಾರ ಮುಸ್ಲಿಂ ಬಾಂಧವರು ನಗರದಲ್ಲಿ ಅದ್ದೂರಿಯಾಗಿ ಆಚರಿಸಿದರು.

ನಗರದ ಮಹಿಬೂಬಿಯಾ ಕಾಲೋನಿಯ ನೂರಾನಿ ಮಸ್ಜಿದ್‌ನಲ್ಲಿ ಈದ್ ಆಚರಣಾ ಸಮಿತಿಯಿಂದ ಮೆರವಣಿಗೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ ಮಾತನಾಡಿ, ಸಿಂಧನೂರು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಶಾಂತಿ, ಸೌಹಾರ್ದತೆ, ಮಾನವೀಯತೆಯಿಂದ ಹಬ್ಬ ಆಚರಿಸುವ ಮೂಲಕ ಮಾದರಿ ಸಿಂಧನೂರು ನಿರ್ಮಿಸಲು ಎಲ್ಲರೂ ಪಣತೊಡಬೇಕು. ಪ್ರವಾದಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಮೌಲ್ಯಯುತ ಜೀವನ ನಡೆಸಬೇಕು ಎಂದರು.

ಜೆಡಿಎಸ್ ಯುವ ಮುಖಂಡ ಅಭಿಷೇಕ ನಾಡಗೌಡ ಮಾತನಾಡಿ, ನಾವೆಲ್ಲರೂ ಒಂದೇ ಎನ್ನುವ ಭಾವನೆ ಎಲ್ಲರಲ್ಲಿ ಮೂಡಿದಾಗ ಮಾತ್ರ ಹಬ್ಬಗಳಿಗೆ ನಿಜವಾದ ಅರ್ಥ ಬರುತ್ತದೆ. ಮಹನೀಯರ ಜೀವನದ ಸಂದೇಶಗಳನ್ನು ಪಾಲಿಸಿ, ಶಾಂತಿಯಿಂದ ಬದುಕು ಸಾಗಿಸಬೇಕು ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಘಟಕದ ಅಧ್ಯಕ್ಷ ಟಿ. ಹುಸೇನ್ ಸಾಬ್, ಹಿರಿಯ ಮುಖಂಡ ಹೆಚ್. ಎನ್. ಬಡಿಗೇರ, ಮೌಲಾನಾ ಹಾಫಿಝ್ ಮೆಹರಾಜ್ ಮೌಲಾನಾ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜುಗೌಡ ಬಾದರ್ಲಿ, ಮುಖಂಡರಾದ ಸೈಯದ್ ಬಾಬರ್ ಪಾಷಾ ವಕೀಲ, ಮಹ್ಮದ್ ಅಲ್ತಾಪ್ ಸಾಹುಕಾರ್, ಖಾಜಿಮಲಿಕ್ ವಕೀಲ, ಸೈಯದ್ ಹಾರೂನ್ ಸಾಹೇಬ್, ಹಾಜಿಮಸ್ತಾನ್, ಮೆಹೆಬೂಬ್ ಖಾನ್ ಸಾಬ್, ಶಿವು ಪಾಟೀಲ್ ಗುಂಜಳ್ಳಿ ಸೇರಿದಂತೆ ರಾಜಕೀಯ ಮುಖಂಡರು, ವಿವಿಧ ಸಮಾಜಗಳ ಮುಖಂಡರು ಇದ್ದರು.

ಭವ್ಯ ಮೆರವಣಿಗೆ:

ನಗರದ ಮಹಿಬೂಬಿಯಾ ಕಾಲೋನಿಯ ನೂರಾನಿ ಮಸೀದಿಯಲ್ಲಿ ಹಸಿರು ಧ್ವಜಸ್ತಂಭಕ್ಕೆ ರಾಜಕೀಯ ಪಕ್ಷಗಳ ಮುಖಂಡರು ಹೂವು ಮುಡಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಸಂಚರಿಸಿ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ಕೋಟೆ ಪ್ರದೇಶದ ಕಿಲ್ಲಾ ಮಸೀದಿಯನ್ನು ತಲುಪಿತು. ಮೆರವಣಿಗೆಯಲ್ಲಿ ಮಕ್ಕಾ–ಮದೀನಾ, ಅಲ್ಲಾಹು ಹೆಸರಿನ ಸ್ತಬ್ಧ ಚಿತ್ರಗಳನ್ನು ಭವ್ಯವಾಗಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ಗಮನಸೆಳೆದ ಕೇಸರಿ, ಬಿಳಿ, ಹಸಿರು ಬಣ್ಣದ ಅಲ್ಲಾಹು ಸ್ತಬ್ಧ ಚಿತ್ರ...

ನಗರದ ಜನತಾ ಕಾಲೋನಿಯ ಯುವಕರು ತಯಾರಿಸಿದ್ದ ಕೇಸರಿ, ಬಿಳಿ ಹಾಗೂ ಹಸಿರು ರಾಷ್ಟ್ರಧ್ವಜದ ಬಣ್ಣದ ‘ಅಲ್ಲಾಹು’ ಪದದ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ಗಮನಸೆಳೆಯಿತು. ದೇಶಪ್ರೇಮದ ಸಂದೇಶ ಸಾರುವ ಸ್ತಬ್ಧ ಚಿತ್ರ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು.




Tags

Milad-un-NabiSindhanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X