ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ನೂತನ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕಗೊಂಡಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀನಿವಾಸ ಮಾನೆಯವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.