Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಧರ್ಮದ ಕಾರಣಕ್ಕೆ ʼದಸರಾ...

ಮೈಸೂರು | ಧರ್ಮದ ಕಾರಣಕ್ಕೆ ʼದಸರಾ ಉದ್ಘಾಟನೆʼ ವಿರೋಧಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2025 12:15 PM IST
share
ಮೈಸೂರು | ಧರ್ಮದ ಕಾರಣಕ್ಕೆ ʼದಸರಾ ಉದ್ಘಾಟನೆʼ ವಿರೋಧಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು, ಆ.31 : ಖ್ಯಾತ ಸಾಹಿತಿ, ಕನ್ನಡಕ್ಕೆ ಬೂಕರ್ ಗರಿ ಮುಡಿಸಿದ ಬಾನು ಮುಸ್ತಾಕ್ ಅವರು ದಸರಾ ಉದ್ಘಾಟಕರಾಗಿ ಆಗಮಿಸುತ್ತಿರುವುದನ್ನು ಕೇವಲ ಧರ್ಮದ ಕಾರಣಕ್ಕೆ ವಿರೋಧಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಜನರಂಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನ್ಯಾಯಾಲಯದ ಎದುರು ಗಾಂಧಿ ಪ್ರತಿಮೆ ಎದುರು ರವಿವಾರ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಒಕ್ಕೂಟ, ರೈತಪರ ಸಂಘಟನೆಗಳು, ದಲಿತ ಸಂಘಟನೆಗಳು, ನೆಲೆ-ಹಿನ್ನೆಲೆ, ಎಡ ಪಕ್ಷಗಳು, ಸಿಪಿಐ(ಎಂ) ಸೇರಿದಂತೆ ಅನೇಕ ಜನಪರ ಮುಖಂಡರು ಕನ್ನಡಕ್ಕೆ ಅಂತ‌ರ್ ರಾಷ್ಟ್ರೀಯ ಮಟ್ಟದ ಮನ್ನಣೆ ದೊರಕಿಸಿದ ಬಾನು ಮುಪ್ತಾಕ್ ದಸರಾ ಉದ್ಘಾಟಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು.

ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ .ಭಗವಾನ್, ಪತ್ರಕರ್ತ ಟಿ.ಗುರುರಾಜ್, ಹಿರಿಯ ರಂಗಕರ್ಮಿ ಜನಾರ್ದನ್ (ಜನ್ನಿ), ರಂಗಕರ್ಮಿ ಸಿ.ಬಸಲಿಂಗಯ್ಯ, ನೃಪತುಂಗ ಕನ್ನಡ ಶಾಲೆಯ ಕಾರ್ಯದರ್ಶಿ ಸವಿತಾ ಷ.ಮಲ್ಲೇಶ್, ಸಿಪಿಎಂ ಪಕ್ಷದ ಕೆ.ಬಸವರಾಜು ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಚಾಲಕರಾದ ಪ್ರಗತಿಪರ ಒಕ್ಕೂಟ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಬಾಲಾಜಿ, ರತಿರಾವ್, ಪ್ರೊ.ಕಾಳಚನ್ನೇಗೌಡ, ಧನಂಜಯ ಎಲಿಯೂರು, ಹೊಸಕೋಟೆ ಬಸವರಾಜು, ಗೋಪಾಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾ‌ರ್, ಹೋರಾಟಗಾರ ಮೋಹನ್ ಕುಮಾರ್ ಗೌಡ, ಅಶೋಕಪುರಂ ರಾಜಣ್ಣ ಕೆ.ಬಾಲಕೃಷ್ಣ ಜಗದೀಶ್ ಸೂರ್ಯ, ಲತಾಬಿದ್ದಪ್ಪ, ಸುಶೀಲಾ, ಪಿ.ಆ‌ರ್. ರಜಿತಾ, ವಿಜಯ ಕುಮಾರ್, ಅಹಿಂದ ಜವರಪ್ಪ, ಖಲೀಂ, ವಕೀಲ ಬಾಬು ರಾಜ್, ಚಂದ್ರು, ಸಿ.ಎನ್.ನರಸಿಂಹ ಮೂರ್ತಿ, ಮೋಹನ್, ಬಲರಾಮ್, ಬಾಲಾಜಿರಾವ್, ವರುಣ ನಾಗರಾಜು, ಲಾ.ಜಗನ್ನಾಥ್, ಪಾಷಾ, ನಾ. ದಿವಾಕರ್, ರಾಘವೇಂದ್ರ, ವರಹಳ್ಳಿ ಆನಂದ ಮತ್ತಿತರರು ಹಾಜರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X