Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಎಸ್‌.ವೈ.ಎಸ್ ನಿಂದ...

ಮೈಸೂರು | ಎಸ್‌.ವೈ.ಎಸ್ ನಿಂದ ವರ್ಷಪೂರ್ತಿ ʼಮೀಲಾದ್ 1500ʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Aug 2025 5:41 PM IST
share
ಮೈಸೂರು | ಎಸ್‌.ವೈ.ಎಸ್ ನಿಂದ ವರ್ಷಪೂರ್ತಿ ʼಮೀಲಾದ್ 1500ʼ ಕಾರ್ಯಕ್ರಮ

ಮೈಸೂರು : ಪ್ರವಾದಿ ಮುಹಮ್ಮದ್ (ಸ) ರವರ ಸಂದೇಶಗಳು ಒಂದು ನಿರ್ದಿಷ್ಟ ಸ್ಥಳ, ಕಾಲ‌ ಅಥವಾ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಬದಲು ಎಲ್ಲ ಕಾಲಕ್ಕೂ ಪ್ರಾಯೋಗಿಕವಾದ, ವಿಶ್ವದಾದ್ಯಂತ ಇರುವ ಪ್ರತಿಯೊಂದು ಸಮುದಾಯಕ್ಕೂ ಪ್ರತಿಯೊಬ್ಬ ವ್ಯಕ್ತಿಗೂ ಅನ್ವಯವಾಗುವ ಸಾರ್ವತ್ರಿಕ ಸಂದೇಶಗಳಾಗಿತ್ತು ಎಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ಎಸ್‌.ವೈ.ಎಸ್)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಖ್ ಹೇಳಿದರು.

ಎಸ್‌.ವೈ.ಎಸ್ 'ಮೀಲಾದ್ 1500' ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರವಾದಿಯವರ 1500ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು 'ಸಾರ್ವತ್ರಿಕ ದರ್ಶನದ ಪ್ರವಾದಿ' ಎಂಬ ಘೋಷಣೆಯೊಂದಿಗೆ ವರ್ಷ ಪೂರ್ತಿ 'ಮೀಲಾದ್ 1500' ಆಚರಿಸಲಿದೆ ಎಂದು ತಿಳಿಸಿದರು.

ಮೈಸೂರಿನ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಅಧ್ಯಕ್ಷತೆ ವಹಿಸಿದರು. ಸಯ್ಯಿದ್ ಶಾಫಿ ನಈಮಿ ತಂಙಳ್ ಮಾರ್ನಳ್ಳಿ, ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸಯ್ಯಿದ್ ಹಾಮೀಂ ತಂಙಳ್ ಬಾಳೆಹೊನ್ನೂರು ಪ್ರಾರ್ಥಿಸಿದರು.

ಹಾಫಿಝ್ ಸಾದಿಕ್ ಅಲೀ ಫಾಳಿಲಿ ಗೂಡಲ್ಲೂರು ಮೌಲಿದ್‌ಗೆ ನೇತೃತ್ವ ನೀಡಿದರು. ಖ್ಯಾತ ಗಾಯಕ ಮುಈನುದ್ದೀನ್ ಬೆಂಗಳೂರು ನಾತ್ ಹಾಡಿದರು.

ಇದಕ್ಕೂ ಮುನ್ನ ಮಸ್ಜಿದೆ ಆಜಂ ಮರ್ಕಝ್ ಅಹ್ಲೆ ಸುನ್ನತ್ ಮಸೀದಿಯಿಂದ ಅಶೋಕ ರಸ್ತೆ, ಫೌಂಟೇನ್ ಸರ್ಕಲ್, ಹಝ್ರತ್‌ ಟಿಪ್ಪು ಸುಲ್ತಾನ್ ಸರ್ಕಲ್ ಮೂಲಕ ಹಾದು ಮಿಲೇನಿಯಂ ಸರ್ಕಲ್ ತನಕ ಜಾಥಾ ನಡೆಸಿ, ಮಸ್ಜಿದ್ ಇ ಅಜ್ಜು ಕೆಸರೆಯಲ್ಲಿ ಸಮಾರೋಪಗೊಂಡಿತು.

ಸರ್ ಖಾಝಿ ಮುಹಮ್ಮದ್ ಉಸ್ಮಾನ್ ಶರೀಫ್ ಸಾಹೇಬ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜನಾಬ್ ಅಝೀಝ್ ಅಜ್ಜು, ಮೌಲಾನಾ ಶಬೀರ್ ಹಸನ್ ಹಶ್ಮತಿ, ಖಾರೀ ಇನಾಯತ್ ರಹ್ಮಾನ್ ರಝ್ವಿ, ಹಾಫಿಝ್ ಒ ಖಾರಿ ಅಬ್ದುಲ್ ಹನ್ನಾನ್ ನಕ್ಷಬಂದಿ, ಅಬ್ದುಲ್ ಸಲಾಂ ರಝ್ವಿ, ಎಸ್.ವೈ.ಎಸ್ ರಾಜ್ಯ ಪದಾಧಿಕಾರಿಗಳಾದ ಮನ್ಸೂರ್ ಕೋಟೆಗದ್ದೆ, ಹಫೀಳ್ ಸಅದಿ ಮಡಿಕೇರಿ, ಖಲೀಲ್ ಮಾಲಿಕಿ, ಅಬ್ದುಲ್ ರಹ್ಮಾನ್ ರಝ್ವಿ, ಹಸೈನಾರ್ ಆನೆಮಹಲ್, ಅಡ್ವೊಕೇಟ್ ಹಂಝತ್, ಇಬ್ರಾಹೀಂ ಸಖಾಫಿ ಪಯೋಟ, ಶಾಹುಲ್ ಹಮೀದ್ ಮದದಿ, ರಾಜ್ಯ ಸದಸ್ಯರಾದ ಅತಾವುಲ್ಲಾ ಮೈಸೂರು, ನಾಸಿರ್ ಕ್ಲಾಸಿಕ್, ಅಶ್ರಫ್ ಎರ್ಮಾಡ್, ಅನಸ್ ಸಿದ್ದೀಖಿ, ಅಹ್ಮದ್ ಮದನಿ ಕೊಡಗು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X