Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಪ್ರೇಕ್ಷಕರ ಮನಗೆದ್ದ ಡ್ರೋನ್...

ಮೈಸೂರು | ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ; 2ನೇ ದಿನವೂ ರಂಜಿಸಿದ ಅತ್ಯಾಕರ್ಷಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ30 Sept 2025 12:52 AM IST
share
ಮೈಸೂರು | ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ; 2ನೇ ದಿನವೂ ರಂಜಿಸಿದ ಅತ್ಯಾಕರ್ಷಕ ಪ್ರದರ್ಶನ

ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವಾದ ಸೋಮವಾರ ಪ್ರೇಕ್ಷಕರನ್ನು ರಂಜಿಸಿತು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿರುವ ಡ್ರೋನ್ ಪ್ರದರ್ಶನಕ್ಕೆ ಪ್ರೇಕ್ಷಕರಿಂದ‌ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾವಿರಾರು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಮೈದಾನದಲ್ಲಿ ‌3000 ಡ್ರೋನ್ ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಸಿತು.

ಆಗಸದಲ್ಲಿ ಡ್ರೋನ್ ಗಳ ಮೆರಗು:

ಏಕಕಾಲದಲ್ಲಿ ಆಗಸಕ್ಕೆ ಲಗ್ಗೆ ಹಾಕಿದ ಡ್ರೋನ್ ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ ಆಕರ್ಷಕ ಕಲಾಕೃತಿಗಳನ್ನು ಸೃಷ್ಟಿಸಿದವು. ಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರದೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ‌, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು.

ಇದೇ ವೇಳೆ ಡ್ರೋನ್ ಪ್ರದರ್ಶನಕ್ಕೆ ಸಚಿವರಾದ ಕೆ. ವೆಂಕಟೇಶ್, ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಶಾಸಕ ಡಿ. ರವಿಶಂಕರ್, ಜಿಲ್ಲಾಧಿಕಾರಿ ಡಿ. ರವಿಶಂಕರ್, ದಸರಾ ದೀಪಾಲಂಕಾರ ಸಮಿತಿ ಅಧ್ಯಕ್ಷ (ಅಧಿಕಾರೇತರ) ರಾಘವೇಂದ್ರ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X