Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರಿನ ಬಾನಂಗಳದಲ್ಲಿ ಸೂರ್ಯಕಿರಣ್...

ಮೈಸೂರಿನ ಬಾನಂಗಳದಲ್ಲಿ ಸೂರ್ಯಕಿರಣ್ ಸಾಹಸ: ಮೈನವಿರೇಳಿಸಿದ ಏರ್ ಶೋ

ವಾರ್ತಾಭಾರತಿವಾರ್ತಾಭಾರತಿ20 Oct 2026 12:12 AM IST
share
ಮೈಸೂರಿನ ಬಾನಂಗಳದಲ್ಲಿ ಸೂರ್ಯಕಿರಣ್ ಸಾಹಸ: ಮೈನವಿರೇಳಿಸಿದ ಏರ್ ಶೋ

ಮೈಸೂರು, ಅ.19: ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ, ಮೈನವಿರೇಳಿಸುವ ಸಾಹಸಮಯ ಹಾರಾಟ. ತ್ರಿವರ್ಣ ಧ್ವಜದ ಬಣ್ಣದ ಚಿತ್ತಾರ, ನಕ್ಷತ್ರ ಹಾಗೂ ಗರುಡದ ಆಕೃತಿಗಳನ್ನು ಮೂಡಿಸಿದ ಭಾರತೀಯ ವಾಯುಪಡೆಯ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದ ಪ್ರದರ್ಶನ ಸಹಸ್ರಾರು ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.

ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರ ನಡೆದ ಏರ್ ಶೋನಲ್ಲಿ ಬೆಳಿಗ್ಗೆ 11.55ಕ್ಕೆ ಸೂರ್ಯಕಿರಣ್ ತಂಡದ ಪೈಲಟ್‌ಗಳು ವೈಮಾನಿಕ ಪ್ರದರ್ಶನ ಆರಂಭಿಸಿದರು. ಸುಮಾರು 25 ನಿಮಿಷಗಳ ಕಾಲ ನಡೆದ ಪ್ರದರ್ಶನದಲ್ಲಿ ವಿಮಾನಗಳ ಸಾಹಸಮಯ ಹಾರಾಟ ನೋಡುಗರ ಗಮನ ಸೆಳೆಯಿತು.

ಕೆಂಪು ಮತ್ತು ಬಿಳಿ ಬಣ್ಣದ ಒಂಬತ್ತು ಹಾಕ್ ಎಂಕೆ-132 ಜೆಟ್ ವಿಮಾನಗಳು ಆಗಸದಲ್ಲಿ ಏಕಕಾಲದಲ್ಲಿ ಹಾರಾಟ ನಡೆಸಿ ವಿವಿಧ ಆಕೃತಿಗಳನ್ನು ಮೂಡಿಸಿದವು. ವಿಮಾನಗಳ ಸಂಘಟಿತ ಹಾರಾಟ, ವೇಗದ ಚಲನೆ ಹಾಗೂ ಆಕಾಶದಲ್ಲಿ ಮೂಡಿಸಿದ ಬಣ್ಣಬಣ್ಣದ ಚಿತ್ತಾರ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿತು.

ಹವಾಮಾನ ವೈಪರೀತ್ಯದ ಆತಂಕದ ನಡುವೆಯೂ ನಡೆದ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರು ಉತ್ಸಾಹದಿಂದ ಆಗಮಿಸಿದ್ದರು. ಸೂರ್ಯಕಿರಣ್ ತಂಡದ ಪೈಲಟ್‌ಗಳಾದ ಅಭಿಮನ್ಯು ತ್ಯಾಗಿ, ಅಜಯ್ ಕುಮಾರ್, ಗಗನ್, ವಿಷ್ಣು ಹಾಗೂ ದಿವಾಕರ್ ಸಿಂಗ್ ನೇತೃತ್ವದಲ್ಲಿ ನಡೆದ ವೈಮಾನಿಕ ಸಾಹಸಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ರಸ್ತೆಯಲ್ಲೇ ನಿಂತು ವೀಕ್ಷಣೆ

ಕವಾಯತು ಮೈದಾನದಲ್ಲಿ ನಡೆದ ವೈವಾನಿಕ ಪ್ರದರ್ಶನವನ್ನು ಸಾವಿರಾರು ಮಂದಿ ಮೈದಾನದ ಹೊರಗೆ, ಮನೆಯ ಮಹಡಿ ಮೇಲೆ ನಿಂತು ಕಣ್ತುಂಬಿಕೊಂಡರು. ಮೈದಾನ ಭರ್ತಿಯಾಗಿದ್ದ ಹಿನ್ನೆಲೆಯಲ್ಲಿ ಒಳ ಹೋಗಲು ಆಗದೆ ಕೆಲವರು ರಸ್ತೆಯಲ್ಲೇ ನಿಂತು ವೀಕ್ಷಣೆ ಮಾಡಿದರು. ನಗರದ ಅನೇಕರು ತಮ್ಮ ಮನೆಯ ಮಹಡಿಯಲ್ಲಿ ನಿಂತು ವೀಕ್ಷಿಸಿದರು.

ದೇಶದಾದ್ಯಂತ ೮೦೦ ಶೋ ನೀಡಿದ್ದು, ನಾಲ್ಕೈದು ತಿಂಗಳು ೬೦೦ಕಿ.ಮೀ ವೇಗದಲ್ಲಿ ಸಂಚರಿಸುತ್ತದೆ. ಒಂಭತ್ತು ವಿಮಾನ ಹಾಗೂ 25ಮಂದಿ ಕಾರ್ಯನಿರ್ವಹಿಸುತ್ತಾರೆ. ಮೈಸೂರು ದಸರೆಯಲ್ಲಿ ಇಂದು ಯಶಸ್ವಿಯಾಗಿದ್ದು, ಜನ ಸಂಭ್ರಮಿಸಿದರೆ ನಮಗೆ ಅದೇ ಖುಷಿ ಕೊಡುತ್ತದೆ.

-ಅಭಿಮನ್ಯು ತ್ಯಾಗಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X