Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿಎಂ ಸಿದ್ದರಾಮಯ್ಯ ಅವರ ಪತ್ನಿ...

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾದಲ್ಲಿ ಕಾನೂನು ಬದ್ಧವಾಗಿ ನಿವೇಶನ ಪಡೆದಿದ್ದಾರೆ : ಸಚಿವ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ7 July 2024 5:48 PM IST
share
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾದಲ್ಲಿ ಕಾನೂನು ಬದ್ಧವಾಗಿ ನಿವೇಶನ ಪಡೆದಿದ್ದಾರೆ : ಸಚಿವ ಮಹದೇವಪ್ಪ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾನೂನು ಬದ್ಧವಾಗಿ ನಿವೇಶನ ಪಡೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಸಂಬಂಧವಿಲ್ಲ. ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ರೆಕಾರ್ಡ್ಸ್‌ ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ" ಎಂದು ಹೇಳಿದರು.

ಈ ಪ್ರಕರಣದಲ್ಲಿ ರಾಜಕೀಯವಾಗಿ ತಪ್ಪು ಹುಡುಕಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಕಳಂಕ ಮತ್ತು ಭ್ರಷ್ಟಾಚಾರ ರಹಿತವಾಗಿರುವ ಬದ್ಧತೆಯ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕೆಲವರು ಆರೋಪ ಮಾಡುತ್ತಿದ್ದಾರೆ ಎಂದರು.

ನಿವೇಶನ ಪಡೆದವರ ಪಟ್ಟಿ ಜಾಹೀರಾತು ಮೂಲಕ ಪ್ರಕಟ :

ಮುಡಾದಲ್ಲಿನ ಹಗರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ವರದಿ ಬಂದ ಬಳಿಕ ರಾಜಕಾರಣಿಗಳ ಸಹಿತವಾಗಿ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. 50:50 ಅನುಪಾತದಲ್ಲಿ ಯಾರೆಲ್ಲಾ ನಿವೇಶನ ಪಡೆದಿದ್ದಾರೆ ಎಂಬುದನ್ನು ಸಾರ್ವಜನಿಕರಿಗೆ ಜಾಹೀರಾತು ಮೂಲಕ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಡಾದಲ್ಲಿ ಜನಪ್ರತಿನಿಧಿಗಳ ನೇಮಕ ರದ್ದು ಮಾಡಲು ಮನವಿ :

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಶಾಸಕರು, ವಿಧಾನ ಪರಿಷತ್‌ ಸದಸ್ಯರ ನೇಮಕ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿರುವುದಾಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ಹಿಂದೆ ಮುಡಾದಲ್ಲಿ ಮೂವರು ಮಾತ್ರ ಸದಸ್ಯರಿದ್ದರು. ಅದೇ ಮಾದರಿಯನ್ನು ಮುಂದುವರಿಸುವಂತೆ ಕೋರಿದ್ದೇನೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಬಿ.ಜೆ.ವಿಜಯ್‌ಕುಮಾರ್‌, ನಗರಾಧ್ಯಕ್ಷ ಆರ್‌.ಮೂರ್ತಿ, ಮುಖಂಡರಾದ ಬಿ.ಎಂ.ರಾಮು, ಎಂ. ಶಿವಣ್ಣ, ಕೆ.ಮಹೇಶ್‌ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X