Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ...

ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ28 March 2026 5:58 PM IST
share
ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ
► ಹೈಕಮಾಂಡ್ ಅನುಮತಿ ಕೊಟ್ಟರೆ ಇನ್ನೆರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದ ಸಿಎಂ ►"ಉಪ ಚುನಾವಣೆಗೂ ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ"

ಮೈಸೂರು: ರಾಜ್ಯದಲ್ಲಿ ನಡೆಯುವ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಚುನಾವಣೆ ನಡೆದರೂ ಕಾಂಗ್ರೆಸ್ ಗೆಲ್ಲಲಿದೆ. ನಾನು ಎರಡೂ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗುತ್ತೇನೆ. ಮಾಚ್೯ 30 ಮತ್ತು 31, ಬಾಗಲಕೋಟೆ, ಎಪ್ರಿಲ್ 1 ಮತ್ತು 2 ದಾವಣಗೆರೆ, 3 ಮತ್ತು 4 ರಂದು ಬಾಗಲಕೋಟೆ, 6 ರಂದು ಬಾಗಲಕೋಟೆ ಅಥವಾ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.

ದಾವಣಗೆರೆಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಗೊಂದಲಗಳೂ ಸರಿಯಾಗಿದೆ. ನಾವೇ ಗೆಲ್ಲುತ್ತೇವೆ ಎಂದರು. ಈ ಚುನಾವಣೆಯಲ್ಲ ಮುಂಬರುವ 2028 ರ ಚುನಾವಣೆಯನ್ನೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದರು.

ಉಪಚುನಾವಣೆಗೂ ಮುಖ್ಯಮಂತ್ರಿ ಸ್ಥಾನಕ್ಕೂ ಸಂಬಂಧ ಇಲ್ಲ, ನಮ್ಮಲ್ಲಿ ಹೈಕಮಾಂಡ್ ಎಂಬುದು ಇದೆ. ಅದು ಏನು ಹೇಳುತ್ತದೆ ಅದನ್ನು ಕೇಳುತ್ತೇವೆ. ಹೈಕಮಾಂಡ್ ಅನುಮತಿ ಕೊಟ್ಟರೆ ಇನ್ನೆರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರಿನಲ್ಲಿ ಸಿಕ್ಕಿರುವ ಡ್ರಗ್ಸ್ ಬಗ್ಗೆ ಈಗಷ್ಟೆ ಮಾಹಿತಿ ಪಡೆದಿದ್ದೇನೆ. ನಾವು ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಡ್ರಗ್ಸ್ ಮುಕ್ತ ನಗರ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಒಟ್ಟಾರೆ ಡ್ರಗ್ಸ್ ಮುಕ್ತವಾಗಿರಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಐಪಿಎಲ್ ಕ್ರಿಕೆಟ್ ಮ್ಯಾಚ್ ನೋಡಲು ಶಾಸಕರಿಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿದ ಅವರು, ಹಿಂದಿನಿಂದಲೂ ಶಾಸಕರಿಗೆ ಟಿಕೆಟ್ ಕೊಡುವ ವ್ಯವಸ್ಥೆ ಇದೆ.‌ ಮೊದಲೆಲ್ಲಾ ಒಂದು ಟಿಕೆಟ್ ಕೊಡುತ್ತಿದ್ದರು. ಈಗ ಎರಡು ಟಿಕೆಟ್ ಕೊಡುವಂತೆ ಶಾಸಕರು ಕೇಳಿದರು, ಅದಕ್ಕೆ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಇಂದು ನಡೆಯುವ ಐಪಿಎಲ್ ಕ್ರಿಕೆಟ್ ಮ್ಯಾಚ್ ನೋಡಲು ನಾನು ಹೋಗುವುದಿಲ್ಲ, ಎಪ್ರಿಲ್ 9 ನೇ ತಾರೀಖಿನವರೆಗೂ ಹೋಗಲ್ಲ, ಕೆಲಸ ಇದ್ದರೆ ಮ್ಯಾಚ್ ನೋಡಲ್ಲ, ಏನೂ ಕೆಲಸ ಇಲ್ಲ ಎಂದರೆ ಕ್ರಿಕೆಟ್ ಮ್ಯಾಚ್ ನೋಡುತ್ತೇನೆ ಎಂದು ಹೇಳಿದರು.

Tags

CongressKarnataka by electionCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X