Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ವಿಶೇಷ...

ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ವಿಶೇಷ ಆಕರ್ಷಣೆ: ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ

ವಾರ್ತಾಭಾರತಿವಾರ್ತಾಭಾರತಿ20 Jun 2026 6:10 PM IST
share
ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ವಿಶೇಷ ಆಕರ್ಷಣೆ: ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ

ಮೈಸೂರು: ಇದೇ ಮೊದಲ ಬಾರಿಗೆ ವಿಶ್ವವಿಖ್ಯಾತ ಮೈಸೂರು ದಸರಾ-2026 ರಲ್ಲಿ ಕಂಬಳ ಕಾರ್ಯಕ್ರಮವನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಂಬಳ ಆಯೋಜನೆಯ ಬಗ್ಗೆ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಕಳೆದ ವರ್ಷವೇ ಕಂಬಳ ಆಯೋಜಿಸಲು ಉದ್ದೇಶಿಸಲಾಗಿತ್ತು ಸರಿಯಾದ ಸ್ಥಳ ದೊರಕದ ಹಿನ್ನಲೆಯಲ್ಲಿ ಸಾಧ್ಯವಾಗಲಿಲ್ಲ ಎಂದರು.

ಈ ಬಾರಿ 3 ತಿಂಗಳ ಮೊದಲೇ ಕಂಬಳ ಆಯೋಜಿಸಲು ಮೈಸೂರು ನಗರದ ವಿಜಯನಗರ ಮೊದಲನೇ ಹಂತ, ವಿಜಯನಗರ ನಾಲ್ಕನೇ ಹಂತ ಹಾಗೂ ಸಾತಗಳ್ಳಿ ರಿಂಗ್ ರೋಡ್ ರಸ್ತೆಯಲ್ಲಿ ಮೂರು ಸ್ಥಳ ಗುರುತಿಸಲಾಗಿದ್ದು, ಒಂದು ಸ್ಥಳವನ್ನು ಆಯ್ಕೆ ಮಾಡಲಾಗುವುದು ಎಂದರು.

ಕಂಬಳ ಆಯೋಜನೆಗೆ ಕನಿಷ್ಠ ಏಳು ಎಕರೆ ಸ್ಥಳ ಬೇಕಿದ್ದು, ಸ್ಥಳ ಆಯ್ಕೆ ಮಾಡುವಾಗ ಪಾರ್ಕಿಂಗ್ ವ್ಯವಸ್ಥೆ, ವೀಕ್ಷಕರ ಗ್ಯಾಲರಿ, ಕೋಣಗಳು ಹಾಗೂ ಆಯೋಜಕರು ಉಳಿದುಕೊಳ್ಳಲು ಬೇಕಿರುವ ಸ್ಥಳವನ್ನು ನೋಡಿ ಆಯ್ಕೆ ಮಾಡಿ ಎಂದರು.

ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುವ ಕಂಬಳ ಕಾರ್ಯಕ್ರಮದ ಉಪ ಸಮಿತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ನ ಜನರಲ್ ಸೆಕ್ರೆಟರಿ ವಿಜಯ್ ಕುಮಾರ್ , ಬೆಂಗಳೂರು ಕಂಬಳ ವರ್ಕಿಂಗ್ ಪ್ರೆಸಿಡೆಂಟ್ ಮುರುಳಿಧರ್ ರೈ ಹಾಗೂ ಜಯಸೂರ್ಯ ರೈ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Tags

Mysuru DasaraDC Lakshmikanth ReddyKambala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X