Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಪ್ರತಿಯೊಬ್ಬರ ಮತದಾನದ ಹಕ್ಕನ್ನು...

ಪ್ರತಿಯೊಬ್ಬರ ಮತದಾನದ ಹಕ್ಕನ್ನು ಉಳಿಸುವುದು ನಮ್ಮ ಸಂಕಲ್ಪ: ಸಿಎಂ ಡಿ.ಕೆ.ಶಿವಕುಮಾರ್

"ದಿಲ್ಲಿಯಲ್ಲಿ ಸೋಮವಾರ ಮುಖಂಡರು, ಸಚಿವರು, ಸಂಸದರು, ಶಾಸಕರ ಪ್ರತಿಭಟನೆ"

ವಾರ್ತಾಭಾರತಿವಾರ್ತಾಭಾರತಿ11 Oct 2026 5:32 PM IST
share
ಪ್ರತಿಯೊಬ್ಬರ ಮತದಾನದ ಹಕ್ಕನ್ನು ಉಳಿಸುವುದು ನಮ್ಮ ಸಂಕಲ್ಪ: ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತವೂ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಎಲ್ಲವನ್ನು ಉಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಸಂಕಲ್ಪ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಮಾಧ್ಯಮಗಳಿಗೆ ರವಿವಾರ ಪ್ರತಿಕ್ರಿಯೆ ನೀಡಿದರು.

"ಈಗಾಗಲೇ ಕೆಲವರು ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ದೊಡ್ಡ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ ಎನ್ನುವುದು ದೇಶದ ಪ್ರತಿಯೊಬ್ಬ ಪ್ರಜೆಯ ಅರಿವಿಗೆ ಬಂದಿದೆ. ಹೀಗಾಗಿ ದೇಶಕ್ಕೆ ದೇಶವೇ ಹೋರಾಟ ಮಾಡುತ್ತಿದೆ" ಎಂದು ಹೇಳಿದರು.

"ಈ ಹೋರಾಟ ಕಾಂಗ್ರೆಸ್ ಪಕ್ಷದ್ದು, ಸರ್ಕಾರದ್ದು ಅಂತಲ್ಲ. ನಮ್ಮದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಹಾಗೂ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸಿದ ಪಕ್ಷ. ಹೀಗಾಗಿ, ದೇಶದ ಪ್ರತಿಯೊಬ್ಬ ಪ್ರಜೆಯ ಮತದಾನದ ಹಕ್ಕನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದೇ ಭಾವಿಸಿದ್ದೇವೆ" ಎಂದರು.

"ಪ್ರಜಾಪ್ರಭುತ್ವದ ಮೂಲ ಭಾರತ. ಪ್ರಜಾಪ್ರಭುತ್ವಕ್ಕೆ ನಾಲ್ಕು ಸ್ತಂಭಗಳು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕೆ- ಮಾಧ್ಯಮ. ಈ ಆಧಾರ ಸ್ತಂಭಗಳನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಹಿಂದೆ ರಾಜರಿದ್ದರು. ಈಗ ನಾವು ಜನರ ಪ್ರತಿನಿಧಿಗಳಾಗಿದ್ದೇವೆ. ಈಗಾಗಲೇ 150 ಕ್ಕೂ ಹೆಚ್ಚು ನಿವೃತ್ತ ಐಎಎಸ್ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಮೊನ್ನೆಯಿಂದಲೇ ದೆಹಲಿಗೆ ಯಾರೂ ಕೂಡ ಕಾಲಿಡಬಾರದು ಎಂದು ಎಲ್ಲಾ ರೀತಿಯಿಂದಲೂ ನಿರ್ಬಂಧ ಹೇರಲಾಗಿದೆ. ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಇದು ಸರಿಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

"ಹೀಗಾಗಿ, ಸೋಮವಾರದಂದು ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು, ಸಂಸತ್ ಸದಸ್ಯರು, ಸಚಿವರು, ಶಾಸಕರು ಎಲ್ಲರೂ ಸೇರಿ ಹೋರಾಟ ಹಮ್ಮಿಕೊಡಿದ್ದೇವೆ. ಅದರಲ್ಲಿ ನಾನೂ ಕೂಡ ಪಾಲ್ಗೊಳ್ಳಲಿದ್ದೇನೆ" ಎಂದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X