Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಡಾ.ಶ್ರೀನಿವಾಸ ಕಕ್ಕಿಲಾಯ ಅವರಿಗೆ...

ಡಾ.ಶ್ರೀನಿವಾಸ ಕಕ್ಕಿಲಾಯ ಅವರಿಗೆ ʼವೈದ್ಯಕೀಯ-ವಿಜ್ಞಾನ ಸಾಹಿತ್ಯ ಪ್ರಶಸ್ತಿʼ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ18 Oct 2026 12:58 PM IST
share
ಡಾ.ಶ್ರೀನಿವಾಸ ಕಕ್ಕಿಲಾಯ ಅವರಿಗೆ ʼವೈದ್ಯಕೀಯ-ವಿಜ್ಞಾನ ಸಾಹಿತ್ಯ ಪ್ರಶಸ್ತಿʼ ಪ್ರದಾನ

ಮೈಸೂರು : ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ವೈದ್ಯ, ಲೇಖಕ ಡಾ.ಶ್ರೀನಿವಾಸ ಕಕ್ಕಿಲಾಯ ಅವರಿಗೆ ಪ್ರದಾನ ಮಾಡಲಾಯಿತು.

ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಪುಸ್ತಕ ಪ್ರಾಧಿಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಸಾಹಿತಿ ಡಾ.ಮರುಳಸಿದ್ದಪ್ಪ ಅವರಿಂದ ಪ್ರಶಸ್ತಿಯನ್ನು ಅವರು ಸ್ವೀಕರಿಸಿದರು.

ತಮ್ಮ ಹೆತ್ತವರ ಆಪ್ತರಾಗಿದ್ದ ಹಾಗೂ ಕನ್ನಡದ ಅತ್ಯುತ್ತಮ ವೈದ್ಯಕೀಯ ಸಾಹಿತಿಗಳಲ್ಲಿ ಒಬ್ಬರಾಗಿದ್ದ ಡಾ.ಅನುಪಮಾ ನಿರಂಜನ ಅವರ ಹೆಸರಿನ ಪ್ರಶಸ್ತಿಗೆ ಆಯ್ಕೆಯಾಗಿರುವುದು ತಮಗೆ ಹೆಮ್ಮೆಯ ಸಂಗತಿ. ತಮ್ಮನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಸಮಿತಿಯ ಎಲ್ಲ ಸದಸ್ಯರು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರಿಗೆ ಡಾ.ಶ್ರೀನಿವಾಸ ಕಕ್ಕಿಲಾಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ರಾಜಪ್ಪ ದಳವಾಯಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಶ್ರೀ ಎನ್., ಪುಸ್ತಕ ಪ್ರಾಧಿಕಾರದ ಸದಸ್ಯ ಲಕ್ಷ್ಮಣ ಕೊಡಸೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

Science Literature AwardMedical AwardDr.Srinivasa Kakkilaya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X