Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಎಥೆನಾಲ್ ಮಿಶ್ರಣ ವಿವಾದ | ನಾಳೆ...

ಎಥೆನಾಲ್ ಮಿಶ್ರಣ ವಿವಾದ | ನಾಳೆ ಕೇಂದ್ರಕ್ಕೆ ಅಧಿಕೃತ ವರದಿ ಸಲ್ಲಿಸುತ್ತಿದ್ದೇವೆ : ಸಚಿವ ರಿಝ್ವಾನ್ ಅರ್ಶದ್

ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ16 Nov 2026 7:06 PM IST
share
ಎಥೆನಾಲ್ ಮಿಶ್ರಣ ವಿವಾದ | ನಾಳೆ ಕೇಂದ್ರಕ್ಕೆ ಅಧಿಕೃತ ವರದಿ ಸಲ್ಲಿಸುತ್ತಿದ್ದೇವೆ : ಸಚಿವ ರಿಝ್ವಾನ್ ಅರ್ಶದ್

ಮೈಸೂರು : ರಾಜ್ಯದಲ್ಲಿ ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದ ಬಗ್ಗೆ ಕೇಂದ್ರ ಸರಕಾರಕ್ಕೆ ನಾಳೆ ಅಧಿಕೃತ ವರದಿ ಸಲ್ಲಿಸುತ್ತಿದ್ದೇನೆ ಎಂದು ಆಹಾರ ಇಲಾಖೆ ಸಚಿವ ರಿಝ್ವಾನ್ ಅರ್ಶದ್ ತಿಳಿಸಿದರು.

ಮೈಸೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ 6 ಪೆಟ್ರೋಲಿಯಂ ಟರ್ಮಿನಲ್ ಗಳಲ್ಲಿ ಎಥೆನಾಲ್ ಹೆಚ್ಚಿನ ಮಿಶ್ರಣ ಆಗುತ್ತದೆ. ಇದರ ತಾಂತ್ರಿಕ ವರದಿ ಪ್ರಯೋಗಾಲಯ ವರದಿ ಎಲ್ಲವನ್ನೂ ಸೇರಿಸಿ ವರದಿ ಕೊಡುತ್ತೇನೆ. ನಮ್ಮ ಸರಕಾರದ ವರದಿ ಮೇಲೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರಕಾರ ಕ್ರಮ ಕೈಗೊಳ್ಳದಿದ್ದರೆ ನಾವು ನಮ್ಮ ವ್ಯಾಪ್ತಿಯಲ್ಲೇ ಕ್ರಮ ಕೈಗೊಳ್ಳುತ್ತೇವೆ. ಇದು ಪೆಟ್ರೋಲ್ ಬಂಕ್ ನವರ ಸಮಸ್ಯೆಯಲ್ಲ. ಪೆಟ್ರೋಲ್ ಬಂಕ್ ನವರು ಎಥೆನಾಲ್ ಮಿಶ್ರಣ ಮಾಡಲು ಬರುವುದಿಲ್ಲ. ಇದು ಪೆಟ್ರೋಲ್ ಬಂಕ್ ಗೆ ಬರುವ ಪೆಟ್ರೋಲ್ ಟರ್ಮಿನಲ್ ಗಳ ಸಮಸ್ಯೆ. ಅಧಿಕ ಎಥೆನಾಲ್ ಮಿಶ್ರಣದಿಂದ ಜನ ಸಾಮಾನ್ಯರಿಗೆ ಮಾತ್ರ ಅಲ್ಲ. ಪೆಟ್ರೋಲ್ ಬಂಕ್ ಗೆ ಸಮಸ್ಯೆಯಾಗುತ್ತಿದೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

12 ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದೇವೆ

ಇ-ಕೆವೈಸಿಗೆ ಅನ್ನ ಸೇವೆ ಆ್ಯಪ್ ನಿಂದಾಗಿ ಲಕ್ಷಾಂತರ ಜನರಿಗೆ ಅನುಕೂಲ ಆಗಿದೆ. ಬಹಳ ಮುಖ್ಯವಾಗಿ ಕೆಲಸ ನಿಮಿತ್ತ ಊರು ಬಿಟ್ಟವರಿಗೆ ಇದರ ಅನುಕೂಲ ಆಗುತ್ತಿದೆ. ಮೊದಲು ಆ್ಯಪ್ ನ ವ್ಯಾಪ್ತಿ ರಾಜ್ಯಕ್ಕೆ ಇತ್ತು. ಈಗ ಅದನ್ನ ದೇಶ ವ್ಯಾಪ್ತಿಗೆ ವಿಸ್ತರಿಸಿದ್ದೇವೆ. ಇದರಿಂದ ಹೊರ ರಾಜ್ಯಗಳಿಗೆ ಹೋಗಿರುವ ಕಾರ್ಮಿಕರಿಗೆ ಅನುಕೂಲ ಆಗುತ್ತಿದೆ. ಇ-ಕೆವೈಸಿಗೆ ಕೆಲವು ಅಂಗಡಿಗಳಲ್ಲಿ ಹಣ ಕೇಳಿರುವುದು ಸತ್ಯ. ಹಣ ಕೇಳಿದ ಸುಮಾರು 12 ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದರು.

Tags

Rizwan Arshadethanol
share
ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ
ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ

ನೇರಳೆ ಸತೀಶ್ ಕುಮಾರ್ ಅವರು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮ‌ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ನಂಜನಗೂಡಿನಿಂದ ಪತ್ರಿಕೋದ್ಯಮ ಆರಂಭಿಸಿದ ಅವರು, ಮೈಸೂರು, ಬೆಂಗಳೂರು ನಗರಗಳಲ್ಲಿ ಹಲವಾರು ಜಿಲ್ಲಾ ಮತ್ತು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವರದಿಗಾರ ಮತ್ತು ಉಪ ಸಂಪಾದಕನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ 9 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಮೈಸೂರು ಜಿಲ್ಲಾ ವರದಿಗಾರರಾಗಿಕರ್ತವ್ಯ ನಿರ್ವಹಿಸುತ್ತಿದ್ದಾರೆ.

Next Story
X