Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೆ...

ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೆ ಸರಕಾರ, ಕಾಂಗ್ರೆಸ್ ಪಕ್ಷ ಉಳಿಸೋದು ಕಷ್ಟ: ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ6 Jan 2026 7:13 PM IST
share
ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೆ ಸರಕಾರ, ಕಾಂಗ್ರೆಸ್ ಪಕ್ಷ ಉಳಿಸೋದು ಕಷ್ಟ: ಎಚ್.ಸಿ.ಮಹದೇವಪ್ಪ

ಮೈಸೂರು : ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೇ ಸರಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಉಳಿಸೋದು ಕಷ್ಟ. ಪೂರ್ಣಾವಧಿಗೆ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮಂಗಳವಾರ ವಿಧಾನ ಪರಿಷತ್ ಸದಸ್ಯ ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2028ರಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಸಭಿಕರ ಆಗ್ರಹಕ್ಕೆ ದನಿಗೂಡಿಸಿದ ಸಚಿವ ಮಹದೇವಪ್ಪ ಅವರು, 2028ರಲ್ಲೂ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾದರೂ ನಮ್ಮದೇನು ತಕರಾರು ಇಲ್ಲ ಎಂದರು.

ಸಿದ್ದರಾಮಯ್ಯ ಅವರ ಮೇಲೆ ದೊಡ್ಡ ಹೊಣೆಗಾರಿಕೆ ಇದೆ. ಅವರ ಮೇಲೆ ಜನರಿಗೆ ಬಲವಾದ ನಂಬಿಕೆ ಇದೆ. ಸಿದ್ದರಾಮಯ್ಯ ಇಲ್ಲದಿದ್ದರೆ ಅಹಿಂದ ಬಲಹೀನವಾಗುತ್ತದೆ. ಹಾಗಾಗಿ ಅಹಿಂದ ಸಮಾಜಗಳು ಎಚ್ಚರಿಕೆಯಿಂದ ಇರಬೇಕು. ಸಿದ್ದರಾಮಯ್ಯ ನಾಯಕತ್ವ ಗಟ್ಟಿಗೊಳಿಸಲು ಮುಂದಾಗಬೇಕು ಎಂದು ಎಂದು ಹೇಳಿದರು.

ದಲಿತರು ಬಹಳ ಬುದ್ಧಿವಂತರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಬದಲಿಸುವುದಾದರೆ ದಲಿತರಿಗೆ ಅವಕಾಶ ಕೊಡಬೇಕೆಂದು ಪರೋಕ್ಷವಾಗಿ ಕೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಬೇಕು. ಸಿದ್ದರಾಮಯ್ಯ ಎಂದೂ ಭ್ರಷ್ಟಾಚಾರಕ್ಕೆ ಮಣೆ ಹಾಕಿಲ್ಲ. ಕಳ್ಳರನ್ನು ಪ್ರೋತ್ಸಾಹಿಸಲಿಲ್ಲ. ಹಾಗಾಗಿ ಅವರ ನಾಯಕತ್ವ ಮತ್ತು ಮುಂದಾಳತ್ವ ಅಹಿಂದ ಸಮುದಾಯಗಳಿಗೆ ಅಗತ್ಯ ಎಂದು ತಿಳಿಸಿದರು.

ಬ್ಯಾಕ್‌ಲಾಗ್ ಹುದ್ದೆಗೆ ಕ್ರಮ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕ್ರಮವಹಿಸಿದ್ದೇವೆ. ಹುದ್ದೆಗಳ ಭರ್ತಿಗಾಗಿ 5 ತಂಡಗಳನ್ನು ರಚಿಸಿದ್ದು, ಸಭೆ ನಡೆಸಲಾಗಿದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದರು.

Tags

H.C. Mahadevappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X