Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ʼಸಿಎಂ ಬದಲಾವಣೆʼ ಗೊಂದಲವನ್ನು ಹೈಕಮಾಂಡ್...

ʼಸಿಎಂ ಬದಲಾವಣೆʼ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಲಿ : ಕೆ.ಎನ್.ರಾಜಣ್ಣ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 May 2026 5:29 PM IST
share
ʼಸಿಎಂ ಬದಲಾವಣೆʼ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಲಿ : ಕೆ.ಎನ್.ರಾಜಣ್ಣ ಆಗ್ರಹ

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲವನ್ನು ಹೈಕಮಾಂಡ್ ಬೇಗ ಬಗೆಹರಿಸಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಆಗ್ರಹಿಸಿದರು.

ನಗರದ ಟಿ.ಕೆ.ಲೇಔಟ್ ನಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನೆಗೆ ಗುರುವಾರ ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಮುಂದೆ ಬಂದು ರಾಜ್ಯದಲ್ಲಿರುವ ನಾಯಕತ್ವದ ಗೊಂದಲವನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಸರಕಾರ ಮತ್ತು ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಸಂಪುಟ ಪುನರ್ ರಚನೆಯಾದರೂ ಮಾಡಲಿ, ಅಥವಾ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಆಗಲಿ ಯಾವುದಾದರನ್ನು ಹೈಕಮಾಂಡ್ ಬೇಗ ನಿರ್ಧಾರ ಮಾಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಕಾಂಗ್ರೆಸ್ ಪಕ್ಷದಲ್ಲಿ ಒಂದು ಡಜನ್ ನಾಯಕರಿಗೆ ಅರ್ಹತೆ ಇದೆ. ಡಿ.ಕೆ.ಶಿವಕುಮಾರ್ ಆಸೆ ಪಡುವುದರಲ್ಲಿ ತಪ್ಪಿಲ್ಲ, ಸಿದ್ದರಾಮಯ್ಯ ಬದಲಾದರೆ ಕಾಂಗ್ರೆಸ್ ಗೆ ಕಷ್ಟವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಈ ವಿಚಾರವನ್ನು ಹೈಕಮಾಂಡ್ ತೀರ್ಮಾನ‌ ಮಾಡುತ್ತದೆ ಎಂದು ಹೇಳಿದರು.

Tags

CM Change SpeculationK.N. RajannaHigh command
share
ವಾರ್ತಾಭಾರತಿ
ವಾರ್ತಾಭಾರತಿ
Next Story
X