Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ವ್ಯವಸ್ಥಿತವಾಗಿ ಜೆಡಿಎಸ್ ಮುಗಿಸಲು...

ವ್ಯವಸ್ಥಿತವಾಗಿ ಜೆಡಿಎಸ್ ಮುಗಿಸಲು ಬಿಜೆಪಿ ಸ್ಕೆಚ್ ಹಾಕಿದೆ : ಕೃಷ್ಣಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ8 Dec 2024 11:01 PM IST
share
ವ್ಯವಸ್ಥಿತವಾಗಿ ಜೆಡಿಎಸ್ ಮುಗಿಸಲು ಬಿಜೆಪಿ ಸ್ಕೆಚ್ ಹಾಕಿದೆ : ಕೃಷ್ಣಭೈರೇಗೌಡ

ಮೈಸೂರು : ʼಬಿಜೆಪಿ ವ್ಯವಸ್ಥಿತವಾಗಿ ಜೆಡಿಎಸ್ ಮುಗಿಸಲು ಸ್ಕೆಚ್ ಹಾಕಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಯಬೇಕೆಂದು ಆಸೆ ಪಡುತ್ತೇನೆʼ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜೆಡಿಎಸ್ ಸಮಾವೇಶ ಮಾಡಲಿ. ಜೆಡಿಎಸ್ ಕೂಡ ಬಹಳ ಇತಿಹಾಸ ಹೊಂದಿರುವ ಪಕ್ಷ. ಬಿಜೆಪಿ ಸ್ಕೆಚ್ ಹಾಕಿದ್ದಾರೆ. ಹೇಗೆ ಬದುಕುತ್ತಾರೆ ಕಾದು ನೋಡಬೇಕು. ಕರ್ನಾಟಕದಲ್ಲಿ ಜನತಾ ದಳ ಇರಬೇಕು. ನಾವು ವಿರೋಧ ಪಕ್ಷವನ್ನು ನಿರ್ಣಾಮ ಮಾಡುತ್ತೇವೆ ಎಂದು ಹೇಳಲ್ಲ. ಜೆಡಿಎಸ್‌ಗೆ ಒಳ್ಳೆಯದಾಗಲಿ" ಎಂದರು.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ತ್ರಿಕೋನ ಸ್ಪರ್ಧೆ ಇದ್ದಾಗ 97 ಸಾವಿರ ಮತ ಪಡೆದಿದ್ದರು. ಬಿಜೆಪಿ- ಜೆಡಿಎಸ್ ಒಂದಾದ ಮೇಲೆ ಕನಿಷ್ಠ 10 ಸಾವಿರ ಮತಗಳು ಹೆಚ್ಚಾಗಬೇಕಿತ್ತು. ಹೇಗೆ 85 ಸಾವಿರ ಮತಗಳಿಗೆ ಇಳಿಯಿತು. ಎಲ್ಲಿಗೆ ಹೋಯ್ತು ಬಿಜೆಪಿ ಮತಗಳು ಎಂದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯ ಸಮಯ ಬರಲಿ :

ಡಿ.ಕೆ.ಶಿವಕುಮಾರ್ ಅವರಿಗೆ ಒಳ್ಳೆಯ ಸಮಯ ಬರಲಿ, ಒಳ್ಳೆಯದಾಗಲಿ. ಬಹಳ ವರ್ಷದಿಂದ ರಾಜಕೀಯದಲ್ಲಿದ್ದಾರೆ. ಯಾರ್ಯಾರಿಗೆ ಜೀವನದಲ್ಲಿ ಏನು ಸಿಗಬೇಕು ಅದು ಸಿಕ್ಕೇ ಸಿಗುತ್ತೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಪರವಾಗಿ ಮಾತನಾಡಿದರು.

ಡಿ.ಕೆ.ಶಿವಕುಮಾರ್ ನನಗೆ ಸಮಯ ಬರುತ್ತೆ ಒಳ್ಳೆಯದಾಗುತ್ತೆ ಅಂಥ ಹೇಳಿದ್ದಾರೆ. ಅಷ್ಟು ಹೇಳಬಾರದು ಅಂದರೆ ಹೇಗೆ? ಸರಕಾರದ ಮಾಡುತ್ತಿರುವ ಕೆಲಸಗಳ ಬಗ್ಗೆ ಚರ್ಚೆ ಆಗಬೇಕು. ಆದರೆ, ಪ್ರತಿದಿನ ಅಧಿಕಾರದ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ರಾಜಕೀಯದಲ್ಲಿ ಬದಲಾವಣೆಗಳು ಕಾಲದಿಂದ ಕಾಲಕ್ಕೆ ಇರುತ್ತೆ. ಅಧಿಕಾರ ಶಾಶ್ವತ ಅಲ್ಲ. ಸಮಯ ಬಂದಾಗ ಏನು ಆಗಬೇಕು ಅದು ಆಗುತ್ತೆ ಎಂದು ಅವರು ಹೇಳಿದರು.

Tags

Krishnabhairegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X