Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ7 March 2026 10:24 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ, ರಾಜ್ಯದ ಅಭಿವೃದ್ಧಿಗಾಗಿ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಜೆಟ್ ಕುರಿತು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಮಂಡಿಸಿರುವ 2026-27 ನೇ ಸಾಲಿನ ಬಜೆಟ್ ದೂರ ದೃಷ್ಟಿ ಇರುವ ಬಜೆಟ್. ಬಡವರು, ಹಿಂದುಳಿದವರು, ದಲಿತರ ಪರವಾಗಿ ಇರುವ ಬಜೆಟ್ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸಾಲ ಮಾಡಿರೋದೇ ಸಾಧನೆ ಅಂತಾ ಹೇಳ್ತೀರಲ್ಲ. ನಿಮ್ಮ ವಿಶ್ವಗುರು ನರೇಂದ್ರ ಮೋದಿ ಮಾಡಿರೋದೇನು? ಸಿದ್ದರಾಮಯ್ಯ ಅವರು ಮಾಡಿರೋ ಸಾಲ 2.86 ಲಕ್ಷ ಕೋಟಿ. ಆದರೆ 4 ವರ್ಷದಲ್ಲಿ ಬಿಜೆಪಿ ಮಾಡಿದ ಸಾಲ 4 ಲಕ್ಷ 48 ಸಾವಿರ ಕೋಟಿ. ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬಜೆಟ್ ಮಂಡನೆಯಾದರೆ ಅತ್ತ ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಖಾಲಿ ಚೊಂಬು ಹಿಡಿದುಕೊಂಡು ಪ್ರತಿಭಟನೆ ಮಾಡುತ್ತಾರೆ. ಅವರು ತೋರಿಸಿರೋ ಚೊಂಬು ಕೇಂದ್ರ ಬಜೆಟ್ ವಿರುದ್ಧ ಎಂದು ಲಕ್ಷ್ಮಣ್ ಟೀಕಿಸಿದರು.

ಮೈಸೂರಿಗೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸುತ್ತಾರಲ್ವಾ? ಈ ಬಾರಿ ಮೈಸೂರಿಗೆ 27 ಯೋಜನೆ ಕೊಟ್ಟಿದ್ದಾರೆ. ತಾಲೂಕುವಾರು 15 ಯೋಜನೆ ಕೊಟ್ಟಿದ್ದಾರೆ. ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಕೊಟ್ಟಿದ್ದಾರೆ ಎಂದರು.

ರಾಜ್ಯಕ್ಕೆ ನಯಾ ಪೈಸೆ ತರುವ ಯೋಗ್ಯತೆ ಬಿಜೆಪಿಯವರಿಗೆ ಇಲ್ಲ. ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ತಲೆ ಬುಡ ಇಲ್ಲದೇ ಮಾತಾಡ್ತಾರೆ. ವಿರೋಧ ಪಕ್ಷದ ನಾಯಕರನ್ನು ರಾಜ್ಯದ ಜನರು ಜೋಕರ್ ಮಾಡಿಕೊಂಡು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಬಿ.ಎಂ.ರಾಮು, ಶಿವಣ್ಣ, ಗಿರೀಶ್, ಮಾಧ್ಯಮ ವಕ್ತಾರ ಎಂ.ಮಹೇಶ್ ಉಪಸ್ಥಿತರಿದ್ದರು.

Tags

M. LakshmanCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X