Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿದ್ದರಾಮಯ್ಯನವರು ಚುನಾವಣಾ ರಾಜಕಾರಣ...

ಸಿದ್ದರಾಮಯ್ಯನವರು ಚುನಾವಣಾ ರಾಜಕಾರಣ ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ : ಸಚಿವ ಯತೀಂದ್ರ

ವಾರ್ತಾಭಾರತಿವಾರ್ತಾಭಾರತಿ27 July 2026 8:01 PM IST
share
ಸಿದ್ದರಾಮಯ್ಯನವರು ಚುನಾವಣಾ ರಾಜಕಾರಣ ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ : ಸಚಿವ ಯತೀಂದ್ರ

ಮೈಸೂರು : ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯವನ್ನು ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ಬಗ್ಗೆ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲನಿಂದಲೂ 2028ರ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣಾ ರಾಜಕೀಯ ಬಿಟ್ಟರೂ ಸಕ್ರಿಯ ರಾಜಕಾರಣದಲ್ಲಿ ಕೊನೆಯವರೆಗೂ ಇರುತ್ತಾರೆ. ರಾಜ್ಯದ ಶೋಷಿತರ ಧ್ವನಿಯಾಗಿ ಇರುತ್ತಾರೆ. ತಂದೆಯವರು ಗಟ್ಟಿ ನಿರ್ಧಾರ ಮಾಡಿದ್ದಾರೆ. ಅದನ್ನು ಬದಲಾಯಿಸಿ ಅಂತ ಹೇಳುವುದಕ್ಕೆ ಅಗುವುದಿಲ್ಲ. ಅವರಿಗೆ ವಯಸ್ಸಾಗಿದೆ. ಅವರ ಆರೋಗ್ಯದ ಮೇಲೆ ಕಾಳಜಿ ವಹಿಸಲಿ ಎಂದು ಹೇಳಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರಕಾರ ಎಷ್ಟೋ ವರ್ಷದಿಂದ ಏನೇ ಹಗರಣ ಮಾಡಿದರೂ ಸಚಿವರ ಕೈಯಲ್ಲಿ ರಾಜಿನಾಮೆ ಕೊಡಿಸುತ್ತಿರಲಿಲ್ಲ. ಜನರು ಎಷ್ಟೇ ಆಕ್ಷೇಪಣೆ ಮಾಡಿದರೂ ನಾವು ಮಾತ್ರ ರಾಜೀನಾಮೆ ಕೊಡುವುದಿಲ್ಲ ಎನ್ನುವಂತೆ ಇದ್ದರು. ಬಿಜೆಪಿಯವರ ಮನಸ್ಥಿತಿ ಜನರಿಗೆ ನಾವು ಹೆದರುವುದಿಲ್ಲ ಎನ್ನುವಂತೆ ಇತ್ತು. ಶಿಕ್ಷಣ ಸಚಿವರ ರಾಜೀನಾಮೆ ಕೇಂದ್ರ ಸರಕಾರಕ್ಕೆ ಒಂದು ಪಾಠವಾಗಿದೆ ಎಂದರು.

ಕೆಪಿಎಸ್‌ಸಿ ಹಗರಣ: ಬಿಜೆಪಿಯದ್ದು ಯಾವಾಗಲೂ ಡಬಲ್ ಸ್ಟ್ಯಾಂಡ್:

ಕೆಪಿಎಸ್‌ಸಿ ಹಗರಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು ಬಿಜೆಪಿ ಸರಕಾರ‌. ಅವರನ್ನು ಬದಲಾಯಿಸುವ ಅಧಿಕಾರವೂ ಸರಕಾರಕ್ಕೆ ಇರಲಿಲ್ಲ. ರಾಜ್ಯಪಾಲರ ಮೂಲಕ ಅವರ ವಜಾ ಆಗಿದೆ. ಈಗ ಅಂತಹ ಭ್ರಷ್ಟನ ಪರವಾಗಿ ಬಿಜೆಪಿಯ ಬೆಂಬಲಿತ ವಕೀಲರೇ ಕೋರ್ಟ್‌ಗೆ ಹೋಗಿದ್ದಾರೆ. ಬಿಜೆಪಿಯದ್ದು ಯಾವಾಗಲೂ ಡಬಲ್ ಸ್ಟ್ಯಾಂಡ್ ಎಂದು ವಾಗ್ದಾಳಿ ನಡೆಸಿದರು.

Tags

Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X