Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5...

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ8 Oct 2024 12:47 PM IST
share
ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಮೈಸೂರು : "ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆಯೂ ಇಲ್ಲ. ಇವತ್ತು ಮಹದೇವಪ್ಪ ಅವರನ್ನು ಭೇಟಿ ಮಾಡುತ್ತೇನೆ. ಮೈಸೂರು ಭಾಗದ ಶಾಸಕರನ್ನು ಭೇಟಿ ಮಾಡುತ್ತೇನೆ. ನಿನ್ನೆಯಿಂದಲೂ ಹಲವರು ನನ್ನನ್ನು ಭೇಟಿ ಮಾಡಿದ್ದಾರೆ. ನಾನು ಸಚಿವನಾಗಿರುವ ಕಾರಣಕ್ಕೆ ನನ್ನನು ಭೇಟಿ ಆಗುತ್ತಾರೆ" ಎಂದರು.

" ಸಿದ್ದರಾಮಯ್ಯನವರು 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ. ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಪಕ್ಷಗಳು, ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ. ಅವರವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸಾಮಾನ್ಯ. ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ" ಎಂದರು.

Tags

Minister Satish Jarakiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X